Tirumala ಪ್ರವೇಶಕ್ಕೂ ಮುನ್ನ ಜಗನ್ ತಮ್ಮ ಧರ್ಮ ಘೋಷಿಸಲಿ: ಬಿಜೆಪಿ
Team Udayavani, Sep 27, 2024, 6:09 AM IST
ತಿರುಪತಿ: ಲಡ್ಡು ಅಪವಿತ್ರ ವಿವಾದದ ಬೆನ್ನಲ್ಲೇ ಸೆ.28ಕ್ಕೆ ತಿರುಪತಿ ತಿರುಮಲ ದೇಗುಲಕ್ಕೆ ಭೇಟಿ ನೀಡುವೆ ಎಂದು ಮಾಜಿ ಸಿಎಂ ವೈ.ಎಸ್.ಜಗನ್‌ಮೋಹನ್ ರೆಡ್ಡಿ ಘೋಷಣೆ ಮಾಡುತ್ತಿ ದ್ದಂತೆ ಬಿಜೆಪಿ ಪ್ರತಿಕ್ರಿಯಿ
ಸಿ ದ್ದು, ದೇಗುಲ ಪ್ರವೇಶಿಸುವ ಮುನ್ನ ಜಗನ್ ತಮ್ಮ ಧರ್ಮ ವನ್ನು ಬಹಿರಂಗಪಡಿಸ ಬೇಕು ಎಂದಿದೆ. ದೇಗುಲದ ನಿಯಮಗಳ ಪ್ರಕಾರ, ಹಿಂದೂಯೇತರ ವ್ಯಕ್ತಿಗಳು ದರ್ಶನ ಪಡೆಯುವ ಮುಂಚೆ ತಮ್ಮ ಧರ್ಮವನ್ನು ಘೋಷಿಸಬೇಕು. ಹಾಗಾಗಿ ಜಗನ್ ತಮ್ಮ ಧರ್ಮ ಘೋಷಿಸಬೇಕು ಎಂದು ಆಂಧ್ರ ಬಿಜೆಪಿ ಅಧ್ಯಕ್ಷೆ ದಗ್ಗುಬಾಟಿ ಪುರಂದೇಶ್ವರಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!
Enforcement Directorate: ಕ್ರಿಮಿನಲ್ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Year: ಹೊಸ ವರ್ಷಾಚರಣೆಗೆ 7ಲಕ್ಷ ಜನ ಭಾಗಿ ನಿರೀಕ್ಷೆ; ಪರಂ
Fraud case: ಚಿನ್ನಾಭರಣ ವಂಚನೆ ಕೇಸ್; ವಿಚಾರಣೆಗೆ ಬಾರದ ವರ್ತೂರ್‌ಗೆ 3ನೇ ನೋಟಿಸ್
Bengaluru: ಕೌಟುಂಬಿಕ ಕಾರಣಕ್ಕೆ ಲಾರಿ ಉದ್ಯಮಿ ಆತ್ಮಹತ್ಯೆ
ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.