ಗಡಿಯಲ್ಲಿ ಐವರು ನುಸುಳುಕೋರರ ಹತ್ಯೆಗೈದ ಸೇನೆ

Team Udayavani, Aug 8, 2017, 6:10 AM IST

indian-army-2017.jpg

ನವದೆಹಲಿ: ಪಾಕ್‌ ಆಕ್ರಮಿತ ಕಾಶ್ಮೀರದಿಂದ ಭಾರತದ ಒಳನುಸುಳಲು ಯತ್ನಿಸಿದ ಐವರು ಉಗ್ರರನ್ನು ಹತ್ಯೆಗೈಯ್ಯುವಲ್ಲಿ ಸೇನೆ ಯಶಸ್ವಿಯಾಗಿದೆ. ಕಾಶ್ಮೀರದಲ್ಲಿ ಉಗ್ರರನ್ನು ಹುಡುಕಿ ಹುಡುಕಿ ಸದೆಬಡಿಯುವ ಪ್ರಕ್ರಿಯೆಯನ್ನು ಸೇನೆ ಮುಂದುವರಿಸಿರುವಾಗಲೇ ಈ ಬೆಳವಣಿಗೆ ನಡೆದಿದೆ.

ಸೋಮವಾರ ಸಂಜೆ ಉತ್ತರ ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಮಚಿಲ್‌ ವಲಯದಲ್ಲಿ ಈ ಎನ್‌ಕೌಂಟರ್‌ ನಡೆದಿದೆ. ಗಸ್ತು ತಿರುಗುತ್ತಿದ್ದ ಗಡಿ ಭದ್ರತಾ ಪಡೆಯ ಯೋಧರ ಕಣ್ಣಿಗೆ ಎಲ್‌ಒಸಿಯಲ್ಲಿ ಅನುಮಾನಾಸ್ಪದ ಚಲನವಲನಗಳು ಕಂಡುಬಂದಿದ್ದು, ಅವರು ನುಸುಳುಕೋರರು ಎಂಬುದು ಗೊತ್ತಾಗುತ್ತಿದ್ದಂತೆ ಕೂಡಲೇ ಕಾರ್ಯಪ್ರವೃತ್ತರಾಗಿದ್ದಾರೆ. ಈ ವೇಳೆ ಎರಡೂ ಕಡೆ ಗುಂಡಿನ ಚಕಮಕಿ ನಡೆದಿದ್ದು, ಎಲ್ಲ ಐವರು ಭಯೋತ್ಪಾದಕರನ್ನೂ ಸೇನೆ ಸದೆಬಡಿದಿದೆ.

ಹತ ಉಗ್ರರ ಬಳಿಯಿದ್ದ ಐದು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ತಡರಾತ್ರಿಯವರೆಗೂ ಕಾರ್ಯಾಚರಣೆ ಮುಂದುವರಿದಿತ್ತು ಎಂದು ರಕ್ಷಣಾ ಇಲಾಖೆ ವಕ್ತಾರ ಕರ್ನಲ್‌ ರಾಜೇಶ್‌ ಕಾಲಿಯಾ ತಿಳಿಸಿದ್ದಾರೆ. ಇದೇ ಪ್ರದೇಶದಲ್ಲಿ ಜು.23ರಂದು ನುಸುಳು ಯತ್ನ ನಡೆದಿದ್ದು, ಅದನ್ನೂ ಸೇನೆ ವಿಫ‌ಲಗೊಳಿಸಿತ್ತು. ಪ್ರಸಕ್ತ ವರ್ಷ ಸೇನೆಯು ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ 22 ನುಸುಳುವಿಕೆ ಯತ್ನವನ್ನು ವಿಫ‌ಲಗೊಳಿಸಿದೆ ಮತ್ತು 38 ಮಂದಿ ಸಶಸ್ತ್ರ ಉಗ್ರರನ್ನು ನಿರ್ಮೂಲನೆ ಮಾಡಿದೆ.

ಟಾಪ್ ನ್ಯೂಸ್

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರ ಇಲ್ಲಿದೆ

Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

8(1

Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.