ಗಾಯಾಳು ಎಲ್ಇಟಿ ಉಗ್ರನ ಸಾವು; ಪೊಲೀಸ್ ದೃಢೀಕರಣ
Team Udayavani, Feb 27, 2018, 12:01 PM IST
ಶ್ರೀನಗರ : ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ನಿನ್ನೆ ಭದ್ರತಾ ಪಡೆಗಳ ಗುಂಡೇಟಿಗೆ ಗಾಯಗೊಂಡಿದ್ದ ಪಾಕಿಸ್ಥಾನದ ಲಷ್ಕರ್ ಎ ತಯ್ಯಬ ಸಂಘಟನೆಯ ಉಗ್ರನೋರ್ವ ಇಂದು ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಬಂಡಿಪೋರಾ ಜಿಲ್ಲೆಯ ಹಜಾನ್ನ ಬಾನ್ ಮೋಲಾ ಗ್ರಾಮದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಿನ್ನೆ ಗುಂಡಿನ ಕಾಳಗ ನಡೆದಿತ್ತು. ಗುಂಡಿನ ಕಾಳಗ ನಿಂತಾಗ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿದ್ದವು. ಆಗ ಯಾವುದೇ ಮೃತ ದೇಹ ಪತ್ತೆಯಾಗಿರಲಿಲ್ಲ.
ಆದರೆ ಆ ಬಳಿಕ ಗುಂಡೇಟಿನಿಂದ ಗಾಯಗೊಂಡಿದ್ದ ಎಲ್ಇಟಿ ಉಗ್ರ ಸತ್ತು ಬಿದ್ದಿರವುದು ಪತ್ತೆಯಾಯಿತು ಎಂದು ಪೊಲೀಸ್ ವಕ್ತಾರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಚೆನ್ನೈ ಲೈಂಗಿಕ ಕಿರುಕುಳ ಕೇಸ್: ಎಸ್ಐಟಿ ತನಿಖೆಗೆ ಹೈಕೋರ್ಟ್ ಆದೇಶ
Pinarayi Vijayan: ಸಿಂಗ್ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ
Manmohan Singh ವಿಚಾರದಲ್ಲಿ ಕಾಂಗ್ರೆಸ್ ಅಗ್ಗದ ರಾಜಕಾರಣ ಮಾಡುತ್ತಿದೆ: ಬಿಜೆಪಿ
ED ಅಧಿಕಾರಿ ಒಳಗೊಂಡ ಲಂಚ ಪ್ರಕರಣ; ಸಿಬಿಐನಿಂದ ಮಧ್ಯವರ್ತಿ ಬಂಧನ
Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.