Pegasus spyware ಬಗ್ಗೆ ಸುಪ್ರೀಂಕೋರ್ಟ್ ತನಿಖೆ ನಡೆಸಲಿ: ಸುರ್ಜೇವಾಲಾ
Team Udayavani, Dec 23, 2024, 12:58 AM IST
ಹೊಸದಿಲ್ಲಿ: ಇಸ್ರೇಲ್ ಮೂಲದ ಪೆಗಸಸ್ ಸ್ಪೈವೇರ್ ಹಲವು ವಾಟ್ಸ್ಆ್ಯಪ್ ಸಂಖ್ಯೆಗಳನ್ನು ಗುರಿಯಾಗಿಸಿದ್ದರ ಬಗ್ಗೆ ಅಮೆರಿಕದ ಕೋರ್ಟ್ ತೀರ್ಪು ನೀಡಿದೆ. ಭಾರತದ 300 ಮಂದಿಯ ಸಂಖ್ಯೆಯೂ ಇದರಲ್ಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿ, “ಅಮೆರಿಕದ ಕೋರ್ಟ್ ತೀರ್ಪಿನ ಮೇರೆಗೆ ಪೆಗಸಸ್ನ ಅಕ್ರಮ ಸ್ಪೈವೇರ್ ದಂಧೆಯಲ್ಲಿ ಭಾರತದ 300 ಮಂದಿ ವಾಟ್ಸ್ಆ್ಯಪ್ ಸಂಖ್ಯೆಗಳನ್ನೂ ಗುರಿಯಾ ಗಿಸಲಾಗಿದೆ. ಈ ಬಗ್ಗೆ ಸುಪ್ರೀಂಕೋರ್ಟ್ ಮುಂದಿನ ತನಿಖೆ ನಡೆಸಿ, 300 ಮಂದಿ ಬಗ್ಗೆ ಕೇಂದ್ರ ಮಾಹಿತಿ ನೀಡಬೇಕು’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.