ಭ್ರಷ್ಟಾಚಾರ, ಕೋಮುವಾದದಿಂದ ಮುಕ್ತಗೊಳಿಸಿ, 2022ಕ್ಕೆ ನವಭಾರತ: ಮೋದಿ
Team Udayavani, Aug 9, 2017, 1:53 PM IST
ನವದೆಹಲಿ: ಬಡತನ, ಭ್ರಷ್ಟಾಚಾರ, ಭಯೋತ್ಪಾದನೆ ಹಾಗೂ ಕೋಮುವಾದದಿಂದ ದೇಶವನ್ನು ಮುಕ್ತಗೊಳಿಸುವ ಮೂಲಕ 2022ರ ವೇಳೆಗೆ ನವಭಾರತವನ್ನು ನಿರ್ಮಾಣ ಮಾಡಬೇಕಾಗಿದೆ. ಇದಕ್ಕಾಗಿ ಪ್ರತಿಯೊಬ್ಬರು ದುಡಿಯಬೇಕಾಗಿದೆ ಎಂದು ಕ್ವಿಟ್ ಇಂಡಿಯಾ ಚಳವಳಿಗೆ 75 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರನ್ನು ಉದ್ದೇಶಿಸಿ ಮಾತನಾಡುತ್ತ ಕರೆ ನೀಡಿದರು.
ಬಡತನ, ಶಿಕ್ಷಣದ ಕೊರತೆ ಹಾಗೂ ಪೌಷ್ಠಿಕಾಂಶದ ಕೊರತೆ ದೇಶದ ಪ್ರಮುಖ ಸಮಸ್ಯೆಯಾಗಿದೆ. ಭ್ರಷ್ಟಾಚಾರ ದೇಶದ ಪ್ರಗತಿಗೆ ಅಡ್ಡಿಯಾಗಿದೆ. ಆ ನಿಟ್ಟಿನಲ್ಲಿ ನಾವು ಧನಾತ್ಮಕ ಬದಲಾವಣೆಯೊಂದಿಗೆ ಹೆಜ್ಜೆ ಇರಿಸಬೇಕಾದ ಅಗತ್ಯತೆ ಇದೆ ಎಂದು ಹೇಳಿದರು.
ಬುಧವಾರ ಲೋಕಸಭೆಯ ವಿಶೇಷ ಅಧೀವೇಶನದಲ್ಲಿ ಕ್ವಿಟ್ ಇಂಡಿಯಾ ಚಳವಳಿಗೆ 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ಭಾಷಣ ಮಾಡಿದ ಅವರು, ಮಾಡು ಇಲ್ಲವೇ ಮಡಿ ಎಂಬ ಮಹಾತ್ಮ ಗಾಂಧಿ ಅವರ ಕರೆಯನ್ನು ಜನರು ಅನುಸರಿಸಬೇಕಾಗಿದೆ ಎಂದರು.
ನಮ್ಮ ಸ್ವಾತಂತ್ರ್ಯ ಕೇವಲ ನಮ್ಮ ದೇಶಕ್ಕೆ ಮಾತ್ರವಲ್ಲ, ಇದು ಜಗತ್ತಿನಾದ್ಯಂತ ಹಬ್ಬಿರುವ ವಸಾಹತುಶಾಹಿಯನ್ನು ಅಂತ್ಯಗೊಳಿಸುವುದು ಕೂಡಾ ಆಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lucknow; ಯುವಕನಿಂದ ತಾಯಿ ಮತ್ತು ನಾಲ್ವರು ಸಹೋದರಿಯರ ಬರ್ಬರ ಹ*ತ್ಯೆ!
BJP ತಪ್ಪುಗಳನ್ನು ಆರ್‌ಎಸ್‌ಎಸ್ ಬೆಂಬಲಿಸುತ್ತದೆಯೇ? ಭಾಗವತ್ ರನ್ನು ಪ್ರಶ್ನಿಸಿದ ಕೇಜ್ರಿವಾಲ್
Sabarimala; ಯಾತ್ರಿಗಳಿಗೆ ಅರಣ್ಯ ಮಾರ್ಗದ ವಿಶೇಷ ಪಾಸ್ ತಾತ್ಕಾಲಿಕ ಸ್ಥಗಿತ
ISRO: ಜನವರಿ ತಿಂಗಳಲ್ಲಿ 100ನೇ ಉಡಾವಣೆ
Covid Vaccine: ಪತ್ನಿ ಕೊಂದಿದ್ದವನ ಪತ್ತೆಗೆ ನೆರವಾದ ಕೋವಿಡ್ ಲಸಿಕೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gundlupete: ವಿದ್ಯುತ್ ಕಂಬಕ್ಕೆ ಗುದ್ದಿದ್ದ ಕಾರು: ಸ್ಥಳದಲ್ಲೇ ಇಬ್ಬರು ಸಾವು
Lucknow; ಯುವಕನಿಂದ ತಾಯಿ ಮತ್ತು ನಾಲ್ವರು ಸಹೋದರಿಯರ ಬರ್ಬರ ಹ*ತ್ಯೆ!
Aranthodu;ಅರಣ್ಯದಲ್ಲಿ ಹೊಸ ವರ್ಷ ಪಾರ್ಟಿ: 40 ಮಂದಿ ಅರಣ್ಯ ಇಲಾಖೆಯ ವಶಕ್ಕೆ!
BJP ತಪ್ಪುಗಳನ್ನು ಆರ್‌ಎಸ್‌ಎಸ್ ಬೆಂಬಲಿಸುತ್ತದೆಯೇ? ಭಾಗವತ್ ರನ್ನು ಪ್ರಶ್ನಿಸಿದ ಕೇಜ್ರಿವಾಲ್
2025ಕ್ಕೆ 25 ಆಪ್ತ ಸಲಹೆಗಳು: ಸಣ್ಣ ಪುಟ್ಟ ಸಂಗತಿಗಳನ್ನು ಆಸ್ವಾದಿಸೋಣ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.