ವಿಶ್ವ ಜಲ ದಿನ: ಪ್ರತಿ ಹನಿ ನೀರನ್ನು ಉಳಿಸುವ ನಮ್ಮ ಪ್ರತಿಜ್ಞೆಯನ್ನು ಪುನರುಚ್ಚರಿಸೋಣ: ಮೋದಿ
Team Udayavani, Mar 22, 2022, 8:36 PM IST
ಹೊಸದಿಲ್ಲಿ: ವಿಶ್ವ ಜಲ ದಿನದಂದು ಪ್ರತಿ ಹನಿ ನೀರನ್ನು ಉಳಿಸುವ ನಮ್ಮ ಪ್ರತಿಜ್ಞೆಯನ್ನು ಪುನರುಚ್ಚರಿಸೋಣ ಎಂದು ಪ್ರಧಾನಿ ಮೋದಿ ಮಂಗಳವಾರ (ಮಾ.22)ರಂದು ದೇಶದ ಜನತೆಗೆ ಕರೆ ನೀಡಿದ್ದಾರೆ.
ಕಳೆದ ಕೆಲವು ವರ್ಷಗಳಲ್ಲಿ ಜಲ ಸಂರಕ್ಷಣೆಯು ಒಂದು ಜನಾಂದೋಲನವಾಗಿ ಮಾರ್ಪಟ್ಟಿರುವುದು ಹೃದಯಸ್ಪರ್ಶಿಯಾಗಿದೆ.ರಾಷ್ಟ್ರದ ಎಲ್ಲಾ ಭಾಗಗಳಲ್ಲಿ ನೀರಿನ ಸಂರಕ್ಷಣೆಗಾಗಿ ಶ್ರಮಿಸುತ್ತಿರುವ ಎಲ್ಲಾ ವ್ಯಕ್ತಿಗಳು ಮತ್ತು ಸಂಸ್ಥೆಗಳನ್ನು ನಾನು ಶ್ಲಾಘಿ ಸಲು ಬಯಸುತ್ತೇನೆ ಎಂದು ಅವರು ಹೇಳಿದರು.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ,ವಿಶ್ವ ಜಲ ದಿನದಂದು ಪ್ರತಿ ಹನಿ ನೀರನ್ನು ಉಳಿಸುವ ನಮ್ಮ ಪ್ರತಿಜ್ಞೆ ಯನ್ನು ಪುನರುಚ್ಚರಿಸೋಣ. ನಮ್ಮ ರಾಷ್ಟ್ರಗಳು ಜಲ ಸಂರಕ್ಷಣೆ ಮತ್ತು ನಮ್ಮ ನಾಗರಿಕರಿಗೆ ಶುದ್ಧ ಕುಡಿಯುವ ನೀರಿನ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ನಮ್ಮ ರಾಷ್ಟ್ರವು ಜಲ ಜೀವನ್ ಮಿಷನ್ ನಂತಹ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.
Together, let’s further water conservation and contribute to a sustainable planet. Every drop saved helps our people and enhances our progress. https://t.co/NOqIzxinKL
— Narendra Modi (@narendramodi) March 22, 2022
ಮೋದಿ ಅವರು ನೀರಿನ ಸಂರಕ್ಷಣೆಯ ಮಹತ್ವ ಮತ್ತು ಈ ನಿಟ್ಟಿನಲ್ಲಿ ತಮ್ಮ ಸರ್ಕಾರದ ಪ್ರಯತ್ನಗಳ ಕುರಿತು ತಮ್ಮ ಹಿಂದಿನ ಸಂದೇಶಗಳನ್ನು ತೋರಿಸುವ ಕಿರು ವೀಡಿಯೊವನ್ನು ಸಹ ಪೋಸ್ಟ್ ಮಾಡಿದ್ದಾರೆ.
माताओं और बहनों के जीवन को आसान बनाने में जल जीवन मिशन अत्यंत प्रभावी साबित हो रहा है। जन–जन की भागीदारी से घर-घर नल से जल पहुंचाने का संकल्प पूरा होगा। https://t.co/huzRH70p7U
— Narendra Modi (@narendramodi) March 22, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.