ರೇಶನ್‌ ಕಾರ್ಡ್‌ಗೆ ಆಧಾರ್‌ ಜೋಡಣೆ; 14,000 ಕೋಟಿ ಉಳಿತಾಯ:ಪಾಸ್ವಾನ್‌


Team Udayavani, May 5, 2017, 3:27 PM IST

Ram-Vilas-Paswan-600.jpg

ಹೊಸದಿಲ್ಲಿ : ರೇಶನ್‌ ಕಾರ್ಡ್‌ಗಳಿಗೆ ಆಧಾರ್‌ ನಂಬರನ್ನು ಜೋಡಿಸುವ ಮೂಲಕ ಸರಕಾರ 14,000 ಕೋಟಿ ರೂ. ಉಳಿಸಿದೆ ಎಂದು ಕೇಂದ್ರ ಸಚಿವ ರಾಮ್‌ ವಿಲಾಸ್‌ ಪಾಸ್ವಾನ್‌ ಹೇಳಿದ್ದಾರೆ. 

ದೇಶದಲ್ಲೀಗ 18 ಕೋಟಿ ರೇಶನ್‌ ಕಾರ್ಡುಗಳನ್ನು ಆಧಾರ್‌ ಕಾರ್ಡ್‌ಗಳೊಂದಿಗೆ ಜೋಡಿಸಲಾಗಿದೆ. ಇದರಿಂದ ಬೋಗಸ್‌ ರೇಶನ್‌ ಕಾರ್ಡುಗಳನ್ನು  ಕಿತ್ತೆಸೆಯಲಾಗಿದ್ದು ಆ ಮೂಲಕ ಸರಕಾರಕ್ಕೆ 14,000 ಕೋಟಿ ರೂ. ಉಳಿತಾಯವಾಗಿದೆ ಎಂದು ಕೇಂದ್ರ ಆಹಾರ ಸಚಿವರಾಗಿರುವ ಪಾಸ್ವಾನ್‌ ಇಲ್ಲಿ ನಡೆದ ಇಂಡಿಯಾ ಇಂಟಿಗ್ರೇಟೆಡ್‌ ಟ್ರಾನ್ಸ್‌ಪೊàರ್ಟ್‌ ಆ್ಯಂಡ್‌ ಲಾಜಿಸ್ಟಿಕ್ಸ್‌ ಶೃಂಗ ಸಭೆಯಲ್ಲಿ ಹೇಳಿದರು. 

ಪಡಿತರ ಸೋರಿಕೆಯನ್ನು ತಡೆಗಟ್ಟಲು ಸರಕಾರ ಸಾರ್ವಜನಿಕ ಪಡಿತರ ವಿತರಣ ವ್ಯವಸ್ಥೆಯನ್ನು ಕಂಪ್ಯೂಟರೀಕರಿಸಲು ಉದ್ದೇಶಿಸಿದೆ. ಈ ನಿಟ್ಟಿನಲ್ಲಿ ಎಲ್ಲ ನ್ಯಾಯ ಬೆಲೆ ಅಂಗಡಿಗಳಲ್ಲಿ ಇಲೆಕ್ಟ್ರಾನಿಕ್‌ ಪಾಯಿಂಟ್‌ ಆಫ್ ಸೇಲ್‌ (ಇಪಿಓಎಸ್‌) ಉಪಕರಣಗಳನ್ನು ಅಳವಡಿಸಲಿದೆ ಎಂದವರು ಹೇಳಿದರು. ದೇಶಾದ್ಯಂತ ಪ್ರಕೃತ 5.22 ಲಕ್ಷ ನ್ಯಾಯ ಬೆಲೆ ಅಂಗಡಿಗಳು ಇವೆ ಎಂದವರು ತಿಳಿಸಿದರು. 

ಟಾಪ್ ನ್ಯೂಸ್

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

WhatsApp Image 2024-11-17 at 20.58.12

Maharashtra: ಮತಗಟ್ಟೆ ಬಳಿ ಚಪ್ಪಲಿ ನಿಷೇಧಿಸಿ ಎಂದು ಮಹಾಪಕ್ಷೇತರ ಅಭ್ಯರ್ಥಿ ಮನವಿ!

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆ

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್‌ ಹೇಳಿಕೆ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.