ಮದ್ಯದ ಬಾಟಲಿಗಳಿಗೂ ಬಾರ್‌ಕೋಡ್
Team Udayavani, Feb 24, 2020, 10:48 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಭೋಪಾಲ್: ಮಧ್ಯಪ್ರದೇಶದಲ್ಲಿ ಆಲ್ಕೋಹಾಲ್ ಬಾಟಲಿಗಳಲ್ಲಿ ಬಾರ್‌ಕೋಡ್‌ಗಳನ್ನು ಪರಿಚಯಿಸಲಾಗುತ್ತಿದ್ದು, ಫ್ಯಾಕ್ಟರಿಗಳಿಂದ ಮಳಿಗೆಗಳಿಗೆ ಸಾಗಣೆ ವೇಳೆ ಅವುಗಳನ್ನು ಟ್ರ್ಯಾಕ್ ಮಾಡುವುದೇ ಇದರ ಉದ್ದೇಶವಾಗಿದೆ.
ಅಲ್ಲಿನ ಸರ್ಕಾರ ಘೋಷಿಸಿರುವ ಹೊಸ ಮದ್ಯ ನೀತಿಯಲ್ಲಿ ಈ ಅಂಶವನ್ನು ಸೇರಿಸಲಾಗಿದೆ ಎಂದು ಸಚಿವ ಬೃಜೇಂದ್ರ ಸಿಂಗ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
NSE, BSE; ಷೇರು ಮಾರುಕಟ್ಟೆಗೆ ನವೆಂಬರ್ 20 ರಂದು ರಜೆ ಘೋಷಣೆ
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.