Passport Index; ವೀಸಾ ಇಲ್ಲದೆ ಈ 62 ದೇಶಗಳಿಗೆ ಭಾರತೀಯರು ಪ್ರಯಾಣಿಸಬಹುದು: ಇಲ್ಲಿದೆ ಪಟ್ಟಿ


Team Udayavani, Jan 11, 2024, 3:00 PM IST

Countries Indians Can Visit Visa-Free

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಲಕ್ಷದ್ವೀಪಕ್ಕೆ ಭೇಟಿ ನೀಡಿದ ಬಳಿಕ ಪ್ರವಾಸಿ ತಾಣಗಳ ಭೇಟಿಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆ ನಡೆಯುತ್ತಿದೆ. ಅದರಲ್ಲೂ ಮಾಲ್ಡೀವ್ಸ್ ಸಚಿವರು ಉದ್ಧಟತನ ಮೆರೆದ ಬಳಿಕ ಮಾಲ್ಡೀವ್ಸ್ ಬಿಡಿ ಲಕ್ಷದ್ವೀಪದತ್ತ ನಡೆ ಎಂದು ಪ್ರವಾಸಿಗರು ಮಾಲ್ಡೀವ್ಸ್ ವಿಮಾನ ಬುಕ್ಕಿಂಗ್ ಕ್ಯಾನ್ಸಲ್ ಮಾಡುತ್ತಿದೆ.

ಭಾರತೀಯ ಪಾಸ್‌ ಪೋರ್ಟ್ ಹೊಂದಿರುವವರಿಗೆ, ಕಳೆದ ಕೆಲವು ವರ್ಷಗಳಲ್ಲಿ ಅಂತಾರಾಷ್ಟ್ರೀಯ ಪ್ರಯಾಣದ ಕನಸು ಹೆಚ್ಚು ನನಸಾಗುತ್ತಿದೆ. ಜಾಗತಿಕ ಮಟ್ಟದಲ್ಲಿ ಹೆಚ್ಚುತ್ತಿರುವ ಭಾರತದ ಪ್ರಭಾವದಿಂದ ಹಲವು ದೇಶಗಳು ಇದೀಗ ವೀಸಾ ಇಲ್ಲದೆ ತಮ್ಮ ದೇಶಕ್ಕೆ ಭಾರತೀಯರ ಪ್ರವೇಶಕ್ಕೆ ಅನುಮತಿ ನೀಡುತ್ತಿದೆ. ಸದ್ಯ ಭಾರತೀಯರು ಈಗ 62 ದೇಶಗಳಿಗೆ ವೀಸಾ ಅರ್ಜಿ ಪ್ರಕ್ರಿಯೆಯಿಲ್ಲದೆ ವಿಮಾನ ಏರಬಹುದಾಗಿದೆ.

ಮಂಗಳವಾರ ಬಿಡುಗಡೆಯಾದ ಇತ್ತೀಚಿನ ಹೆನ್ಲಿ ಪಾಸ್‌ ಪೋರ್ಟ್ ಸೂಚ್ಯಂಕದ ಪ್ರಕಾರ, ಭಾರತದ ಪಾಸ್‌ ಪೋರ್ಟ್ ಜಾಗತಿಕವಾಗಿ 80 ನೇ ಸ್ಥಾನದಲ್ಲಿದೆ. ಇದು ಭಾರತೀಯರು 62 ದೇಶಗಳಿಗೆ ವೀಸಾ ಮುಕ್ತವಾಗಿ ಪ್ರಯಾಣಿಸಲು ಅನುವು ಮಾಡಿಕೊಡುತ್ತದೆ.

ಪ್ರಯಾಣದ ಮೊದಲು ವೀಸಾ ಪಡೆಯದೆ ಭಾರತೀಯರು ಭೇಟಿ ನೀಡಬಹುದಾದ ಸ್ಥಳಗಳ ಸಂಪೂರ್ಣ ಪಟ್ಟಿ ಇಲ್ಲಿದೆ: (ಈ ಪಟ್ಟಿಯು ಜನವರಿ 11 ರಂದು ವೀಸಾ ನಿಯಮಗಳನ್ನು ಆಧರಿಸಿದೆ)

ಅಂಗೋಲಾ, ಬಾರ್ಬಡೋಸ್, ಭೂತಾನ್, ಬೊಲಿವಿಯಾ, ಬ್ರಿಟಿಷ್ ವರ್ಜಿನ್ ದ್ವೀಪಗಳು, ಬುರುಂಡಿ, ಕಾಂಬೋಡಿಯಾ, ಕೇಪ್ ವರ್ಡೆ ದ್ವೀಪಗಳು, ಕೊಮೊರೊ ದ್ವೀಪಗಳು, ಕುಕ್ ದ್ವೀಪಗಳು, ಜಿಬೌಟಿ, ಡೊಮಿನಿಕಾ, ಎಲ್ ಸಾಲ್ವಡಾರ್ ಇಥಿಯೋಪಿಯಾ, ಫಿಜಿ, ಗ್ಯಾಬೊನ್, ಗ್ರೆನಡಾ, ಗಿನಿ-ಬಿಸ್ಸೌ, ಹೈಟಿ, ಇಂಡೋನೇಷ್ಯಾ ಇರಾನ್, ಜಮೈಕಾ, ಜೋರ್ಡಾನ್, ಕಝಾಕಿಸ್ತಾನ್, ಕೀನ್ಯಾ, ಕಿರಿಬಾಟಿ, ಲಾವೋಸ್, ಮಕಾವೊ, ಮಡಗಾಸ್ಕರ್, ಮಲೇಷ್ಯಾ, ಮಾಲ್ಡೀವ್ಸ್, ಮಾರ್ಷಲ್ ದ್ವೀಪಗಳು, ಮಾರಿಟಾನಿಯ, ಮಾರಿಷಸ್, ಮೈಕ್ರೋನೇಶಿಯಾ, ಮಾಂಟ್ಸೆರಾಟ್, ಮೊಜಾಂಬಿಕ್, ಮ್ಯಾನ್ಮಾರ್, ನೇಪಾಳ, ನಿಯು, ಓಮನ್, ಪಲಾವ್ ದ್ವೀಪಗಳು, ಕತಾರ್, ರುವಾಂಡಾ, ಸಮೋವಾ ಸೆನೆಗಲ್, ಸೀಶೆಲ್ಸ್, ಸಿಯೆರಾ ಲಿಯೋನ್, ಸೊಮಾಲಿಯಾ, ಶ್ರೀಲಂಕಾ, ಸೇಂಟ್ ಕಿಟ್ಸ್ ಮತ್ತು ನೆವಿಸ್ ಸೇಂಟ್ ಲೂಸಿಯಾ, ಸೇಂಟ್ ವಿನ್ಸೆಂಟ್ ಮತ್ತು ಗ್ರೆನಡೈನ್ಸ್, ಟಾಂಜಾನಿಯಾ, ಥೈಲ್ಯಾಂಡ್, ಟಿಮೋರ್-ಲೆಸ್ಟೆ, ಟೊಗೊ, ಟ್ರಿನಿಡಾಡ್ ಮತ್ತು ಟೊಬಾಗೊ, ಟುನೀಶಿಯಾ, ಟುವಾಲು, ವನವಾಟು, ಜಿಂಬಾಬ್ವೆ.

ಟಾಪ್ ನ್ಯೂಸ್

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

13

ಕಾಪು ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನೂತನ ಭಂಡಿ ರಥ, ರಜತ ಗರುಡ ವಾಹನ, ಶೇಷ ವಾಹನ ಸಮರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-mn

Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ

Video: ಮನಮೋಹನ್ ಸಿಂಗ್ ನಿಧನ ಹೇಳುವ ಬದಲು ಮೋದಿ ನಿಧನರಾಗಿದ್ದಾರೆ ಎಂದ ನ್ಯೂಸ್ ಆ್ಯಂಕರ್

Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

saavu

New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1

Kasaragod Crime News: ಅವಳಿ ಪಾಸ್‌ಪೋರ್ಟ್‌; ಕೇಸು ದಾಖಲು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Australian Open:  ಹಿಂದೆ ಸರಿದ ಸಿಮೋನಾ ಹಾಲೆಪ್‌

Australian Open: ಹಿಂದೆ ಸರಿದ ಸಿಮೋನಾ ಹಾಲೆಪ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.