Richest People: ಜಗತ್ತಿನ ಸಿರಿವಂತರ ಪಟ್ಟಿ : ಮಸ್ಕ್ಗೆ ಇಲ್ಲ ಮೊದಲ ಸ್ಥಾನ
ವಿಟಾನ್ ಅಧ್ಯಕ್ಷ ಬರ್ನಾರ್ಡ್ ಈಗ ನಂ.1 ಸ್ಥಾನಕ್ಕೆ
Team Udayavani, Jan 30, 2024, 11:57 AM IST
ಹೊಸದಿಲ್ಲಿ: ಖ್ಯಾತ ಉದ್ಯಮಿ ಟೆಸ್ಲಾ ಮುಖ್ಯಸ್ಥ ಎಲಾನ್ ಮಸ್ಕ್ ಅವರನ್ನು ಹಿಂದಿಕ್ಕಿ ಮೊಯಿಟ್ ಹೆನ್ನೆಸ್ಸಿ ಲೂಯಿಸ್ ವಿಟಾನ್ನ ಅಧ್ಯಕ್ಷ ಹಾಗೂ ಸಿಇಒ ಆಗಿರುವ ಬರ್ನಾರ್ಡ್ ಅರ್ನಾಲ್ಟ್ ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ಎಂಬ ಪಟ್ಟ ಮುಡಿಗೇರಿಸಿಕೊಂಡಿದ್ದಾರೆ ಎಂದು ಫೋರ್ಬ್ಸ್ ವರದಿ ತಿಳಿಸಿದೆ.
ಬರ್ನಾರ್ಡ್ ಮತ್ತು ಅವರ ಕುಟುಂಬದ ಆಸ್ತಿ ಮೌಲ್ಯವು 23.6 ಶತಕೋಟಿ ಡಾಲರ್ಗಳಷ್ಟು ಏರಿಕೆ ಕಾಣುವ ಮೂಲಕ ಇದೀಗ ಒಟ್ಟು ನಿವ್ವಳ ಮೌಲ್ಯವು 207.6 ಶತಕೋಟಿ ಡಾಲರ್ಗಳಿಗೆ ತಲುಪಿದೆ.
ಇದು ಮಸ್ಕ್ ಅವರ ನಿವ್ವಳ ಆಸ್ತಿ ಮೌಲ್ಯಕ್ಕಿಂತ ಶೇ.13ರಷ್ಟು ಹೆಚ್ಚಳವಾಗಿದೆ. ಪ್ರಸಕ್ತ ಎಲಾನ್ ಮಸ್ಕ್ ಅವರ ನಿವ್ವಳ ಆಸ್ತಿ ಮೌಲ್ಯವು 204.7 ಶತಕೋಟಿ ಡಾಲರ್ ಗಳಾಗಿದೆ. 2022ರಿಂದಲೂ ಈ ಇಬ್ಬರು ಉದ್ಯಮಿಗಳು ಜಾಗತಿಕ ಶ್ರೀಮಂತ ವ್ಯಕ್ತಿ ಎಂಬ ಪಟ್ಟ ಅಲಂಕರಿಸಲು ರೇಸ್ ನಲ್ಲಿದ್ದರು. ಇದೀಗ ಮಸ್ಕ್ ಎರಡನೇ ಸ್ಥಾನಕ್ಕೆ ಇಳಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ
J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ
Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್ಗೆ ಹೋಗುತ್ತಿಲ್ಲ
Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.