Uttarakhand: ಲಿವ್‌-ಇನ್‌ ಜೋಡಿಗಳ ನೋಂದಾಣಿಗೆ ಕೇವಲ 1 ತಿಂಗಳ ಗಡುವು

ಉತ್ತರಾಖಂಡದ ನಿಯಮದಲ್ಲಿ ಉಲ್ಲೇಖ ನ.9ರಂದು ಕಾಯ್ದೆ ಜಾರಿ ಸಾಧ್ಯತೆ

Team Udayavani, Oct 22, 2024, 7:35 AM IST

Uttarakhand: ಲಿವ್‌-ಇನ್‌ ಜೋಡಿಗಳ ನೋಂದಾಣಿಗೆ ಕೇವಲ 1 ತಿಂಗಳ ಗಡುವು

ಡೆಹ್ರಾಡೂನ್‌: ಉತ್ತರಾಖಂಡದಲ್ಲಿ ಲಿವ್‌-ಇನ್‌ ರಿಲೇಶನ್‌ಶಿಪ್‌ನಲ್ಲಿ ಇರುವಂಥ ಜೋಡಿಗಳು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಯಾದ 1 ತಿಂಗಳ ಒಳಗಾಗಿ ನೋಂದಣಿ ಮಾಡಿಕೊಳ್ಳಲೇ ಬೇಕಿದೆ. ಇಲ್ಲದವಾದಲ್ಲಿ 6 ತಿಂಗಳ ಜೈಲು ಶಿಕ್ಷೆ ಮತ್ತು 25,000 ರೂ.ದಂಡಕ್ಕೆ ಗುರಿಯಾಗಬೇಕಾಗುತ್ತದೆ.

ನವೆಂಬರ್‌ 9ರಂದು ಉತ್ತರಾಖಂಡದ ರಾಜ್ಯಸಂಸ್ಥಾಪನ ದಿನಾಚರಣೆಯಂದೇ ಯುಸಿಸಿ ಜಾರಿಗೊಳಿಸುವ ನಿರೀಕ್ಷೆ ಇದೆ. ಲಿವ್‌-ಇನ್‌ ಜೋಡಿಗಳು ಮಾತ್ರವಲ್ಲದೇ, ದಂಪತಿಗಳು ಕೂಡ ತಮ್ಮ ಮದುವೆ ನೋಂದಣಿಯನ್ನು 6 ತಿಂಗಳ ಒಳಗಾಗಿ ಮಾಡಿಕೊಳ್ಳಬೇಕಿದೆ. ಒಂದು ವೇಳೆ ದಂಪತಿ ಬೇರೆ ರಾಜ್ಯದಲ್ಲಿ ತಮ್ಮ ಮದುವೆ ನೋಂದಾಯಿಸಿಕೊಂಡಿದ್ದರೆ ಆ ದಾಖಲೆಗಳನ್ನು ಉತ್ತರಾಖಂಡ ಸರ್ಕಾರಕ್ಕೆ ಒದಗಿಸಬೇಕಿದೆ.

ಇಲ್ಲದಿದ್ದರೆ ಸರ್ಕಾರದ ಯೋಜನೆಗಳ ಯಾವುದೇ ಸೌಲಭ್ಯವನ್ನು ಅವರಿಗೆ ಒದಗಿಸುವುದಿಲ್ಲ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಇನ್ನು ನೋಂದಣಿಯಾಗದ ಸಂಗಾತಿಗಳಿಗೆ ಮನೆಗಳನ್ನು ಬಾಡಿಗೆ ನೀಡಿದ್ದರೆ ಅಂಥ ಮಾಲಿಕರ ವಿರುದ್ಧ ಉದ್ದೇಶಪೂರ್ವಕವಾಗಿಯೇ ಮಾಹಿತಿ ಮುಚ್ಚಿಟ್ಟಿರುವ ಆಧಾರದಲ್ಲಿ ಕ್ರಮ ಕೈಗೊಳ್ಳಬಹುದಾಗಿದೆ.

ಟಾಪ್ ನ್ಯೂಸ್

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.