ಪ್ರಕೃತಿಯೊಂದಿಗೆ ಸಾಮರಸ್ಯದಿಂದ ಬದುಕು ಉತ್ತಮ : ವಿಶ್ವ ಪರಿಸರ ದಿನದಂದು ಮೋದಿ
Team Udayavani, Jun 5, 2019, 12:13 PM IST
ಹೊಸದಿಲ್ಲಿ : ಪ್ರಕೃತಿಯೊಂದಿಗೆ ಸಾಮರಸ್ಯದಿಂದ ಬದುಕಿದರೆ ಬದುಕು ಉತ್ತಮವಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಂದ ವಿಶ್ವ ಪರಿಸರ ದಿನದಂದು ಟ್ವೀಟ್ ಮಾಡಿದ್ದಾರೆ.
ನಮ್ಮ ಭೂಮಿ ಮತ್ತು ಅದರ ಪರ್ಯಾವರಣವನ್ನು ನಾವೆಲ್ಲರೂ ಪ್ರೀತಿಸುತ್ತೇವೆ; ಇಂದು ವಿಶ್ವ ಪರಿಸರ ದಿನ; ಪರಿಶುದ್ಧ ಭೂಮಿಯ ನಮ್ಮ ಬದ್ಧತೆಯನ್ನು ನಾವಿಂದು ಪುನರುಚ್ಚರಿಸುತ್ತೇವೆ’ ಎಂದು ಮೋದಿ ತಮ್ಮ ಟ್ವೀಟ್ ನಲ್ಲಿ ಹೇಳಿದ್ದಾರೆ.
ಗಿಡ ನೆಟ್ಟರಷ್ಟೇ ಸಾಲದು; ಅದರ ಪಾಲನೆ ಪೋಷಣೆ ಮುಖ್ಯ; ಗಿಡ ಬೆಳೆದು ಮರವಾಗುವ ತನಕ ನಾವದನ್ನು ರಕ್ಷಿಸಬೇಕು ಎಂದು ಪಿಎಂ ಮೋದಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ
Sopore Encounter: ಉಗ್ರರೊಂದಿಗಿನ ಗುಂಡಿನ ಕಾಳಗದಲ್ಲಿ ಯೋಧ ಹುತಾತ್ಮ
RG ಕರ್ ಆಸ್ಪತ್ರೆ ವೈದ್ಯೆ ಪ್ರಕರಣ-ಅಪರಾಧಿ ಸಂಜಯ್ ರಾಯ್ ಗೆ ಜೀವಾವಧಿ ಶಿಕ್ಷೆ
CowUrine: ಗೋಮೂತ್ರವು ಬ್ಯಾಕ್ಟೀರಿಯಾ ವಿರೋಧಿ, ಶಿಲೀಂಧ್ರ ವಿರೋಧಿ: ಐಐಟಿ ಮದ್ರಾಸ್ ನಿರ್ದೇಶಕ
MUST WATCH
ಹೊಸ ಸೇರ್ಪಡೆ
Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು
Puttur: ಅನಾಥ ಸ್ಥಿತಿಯಲ್ಲಿ ಎರಡು ಬೈಕ್; ವಶಕ್ಕೆ ಪಡೆದುಕೊಂಡ ಪೊಲೀಸರು
ತುಬಚಿ- ಬಬಲೇಶ್ವರ ಏತ ನೀರಾವರಿ: 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಎಂ.ಬಿ.ಪಾಟೀಲ ಸೂಚನೆ
Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ
Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.