ರೈಲಲ್ಲಿ ಪ್ರಯಾಣಿಕರಿಗೆ ಕೊಟ್ಟ ಬಿರಿಯಾನಿಯಲ್ಲಿ ಹಲ್ಲಿ
Team Udayavani, Jul 27, 2017, 7:25 AM IST
ಹೊಸದಿಲ್ಲಿ:ರೈಲುಗಳಲ್ಲಿ ಪ್ರಯಾಣಿಕರಿಗೆ ಒದಗಿಸುವ ಆಹಾರವು ಸೇವನೆಗೆ ಯೋಗ್ಯವಲ್ಲ ಎಂದು ಕೆಲ ದಿನಗಳ ಹಿಂದಷ್ಟೇ ಮಹಾಲೇಖಪಾಲರು ವರದಿ ನೀಡಿದ್ದರು. ಅದಕ್ಕೆ ಪೂರಕವಾಗಿ ಹೌರಾದಿಂದ ಹೊಸದಿಲ್ಲಿಗೆ ಹೊರಟಿದ್ದ ಪೂರ್ವ ಎಕ್ಸ್ಪ್ರೆಸ್ನಲ್ಲಿ ಝಾರ್ಖಂಡ್ನ ಪ್ರಯಾಣಿಕರಿಗೆ ನೀಡಲಾಗಿದ್ದ ವೆಜ್ ಬಿರಿಯಾನಿಯಲ್ಲಿ ಹಲ್ಲಿ ಪತ್ತೆಯಾಗಿದೆ. ಅದನ್ನು ಸೇವಿಸುತ್ತಿದ್ದ ವೇಳೆ ಹಲ್ಲಿ ಇದ್ದದ್ದು ಗೊತ್ತಾಯಿತು. ಜತೆಗೆ ಅವರು ಅನಾರೋಗ್ಯಕ್ಕೆ ಒಳಗಾಗಿದ್ದಾರೆಂದು ಪ್ರಯಾ ಣಿಕರೊಬ್ಬರು ಫೋಟೋ ಸಹಿತ ರೈಲ್ವೇ ಸಚಿವ ಸುರೇಶ್ ಪ್ರಭು ಮತ್ತು ಸಚಿವಾಲಯಕ್ಕೆ ಟ್ವೀಟ್ ಮಾಡಿದ್ದರು. ಅದನ್ನು ಗಂಭೀರವಾಗಿ ಪರಿಗಣಿಸಿದ ಸಚಿವಾಲಯ ಕೆಟರಿಂಗ್ ಗುತ್ತಿಗೆ ಪಡೆದುಕೊಂಡ ಸಂಸ್ಥೆಯ ಪರವಾನಿಗೆ ರದ್ದು ಮಾಡಲಾಗಿದ್ದು, ತನಿಖೆಗೆ ಆದೇಶಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
MUST WATCH
ಹೊಸ ಸೇರ್ಪಡೆ
World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್ 17
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.