LOC; ದೇಶಕ್ಕೆ ನುಸುಳಲು 70 ಉಗ್ರರು ಸಜ್ಜು: ಕಾಶ್ಮೀರ ಡಿಜಿಪಿ ರಶ್ಮಿ
Team Udayavani, Jun 3, 2024, 1:13 AM IST
ಶ್ರೀನಗರ: ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಲಾಂಚ್ ಪ್ಯಾಡ್ಗಳಲ್ಲಿ 60-70 ಭಯೋತ್ಪಾದಕರು ಸಕ್ರಿಯರಾಗಿದ್ದು, ಭಾರತದ ಒಳಕ್ಕೆ ನುಸುಳಲು ಸಜ್ಜಾಗಿದ್ದಾರೆ ಎಂದು ಜಮ್ಮು-ಕಾಶ್ಮೀರ ಡಿಜಿಪಿ ರಶ್ಮಿ ರಂಜನ್ ಸ್ವೆ„ನ್ ಹೇಳಿದ್ದಾರೆ. ಪಾಕಿಸ್ಥಾನವು ನುಸುಳುಕೋರರನ್ನು ಹಾಗೂ ವಸ್ತುಗಳನ್ನು ಜಮ್ಮು-ಕಾಶ್ಮೀರಕ್ಕೆ ಕಳುಹಿಸುವ ನೀಚಬುದ್ಧಿಯನ್ನು ಇನ್ನೂ ಮುಂದುವರಿಸಿದೆ. ಆದರೂ ಎದುರಾಳಿಗಳ ನುಸುಳುವಿಕೆ ಯತ್ನಗಳನ್ನು ತಡೆಯಲಾಗುತ್ತಿದೆ. ಗಡಿ ರಕ್ಷಣೆಗಾಗಿ ಪೊಲೀಸ್, ಸೇನೆ ಹಾಗೂ ಇನ್ನಿತರ ಭದ್ರತಾ ಪಡೆಗಳೆಲ್ಲವು ಗಳು ಬದ್ಧವಾಗಿವೆ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.