ಬ್ಯಾಂಕುಗಳಿಗೆ ಎಲ್ಒಸಿ ನೇರ ಮನವಿ ಅಧಿಕಾರ
Team Udayavani, Jan 28, 2019, 12:35 AM IST
ಹೊಸದಿಲ್ಲಿ: ಬ್ಯಾಂಕುಗಳಿಗೆ ವಂಚಿಸುವ ಮೋಸಗಾರರು ದೇಶ ಬಿಟ್ಟು ಹೋಗದಂತೆ ತಡೆಯಲು, ಸಂಬಂಧಪಟ್ಟ ಭದ್ರತಾ ಸಂಸ್ಥೆಗಳಿಗೆ ಅಥವಾ ಇಲಾಖೆಗಳಿಗೆ ಲುಕ್ಔಟ್ ನೋಟಿಸ್ (ಎಲ್ಒಸಿ) ಜಾರಿಗೊಳಿಸುವಂತೆ ನೇರವಾಗಿ ಮನವಿ ಮಾಡುವ ಅಧಿಕಾರವನ್ನು ಬ್ಯಾಂಕುಗಳಿಗೆ (ಪಿಎಸ್ಯುಗಳಿಗೆ) ಕೇಂದ್ರ ಸರಕಾರ ನೀಡಿದೆ.
ಅದರಂತೆ, ಗೃಹ ಸಚಿವಾಲಯ, ವಿದೇಶಾಂಗ ಇಲಾಖೆ, ಕಸ್ಟಮ್ಸ್ ಮತ್ತು ಆದಾಯ ತೆರಿಗೆ, ಕಂದಾಯ ಇಲಾಖೆ ಗುಪ್ತಚರ ದಳ, ಸಿಬಿಐ, ಪ್ರಾಂತೀಯ ಪಾಸ್ಪೋರ್ಟ್ ಕಚೇರಿಗಳು ಹಾಗೂ ಪೊಲೀಸರಿಗೆ ಎಲ್ಒಸಿ ನೀಡುವಂತೆ ಬ್ಯಾಂಕುಗಳು ಕೋರಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.