ಎಲ್ಒಸಿ ವಹಿವಾಟು ಸ್ಥಗಿತ
Team Udayavani, Apr 19, 2019, 6:06 AM IST
ಹೊಸದಿಲ್ಲಿ: ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಎರಡು ಸ್ಥಳಗಳಲ್ಲಿ ಪಾಕಿಸ್ಥಾನದ ಜತೆಗಿನ ವ್ಯಾಪಾರ ವಹಿವಾಟನ್ನು ಭಾರತ ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸಿದೆ. ಎರಡೂ ದೇಶಗಳ ಗಡಿಗಳ ನಡುವೆ ವ್ಯಾಪಾರದ ಹೆಸರಿನಲ್ಲಿ ಶಸ್ತ್ರಾಸ್ತ್ರಗಳು, ಅಮಲು ಪದಾರ್ಥಗಳು ಹಾಗೂ ನಕಲಿ ಕರೆನ್ಸಿಗಳನ್ನು ಕಳ್ಳಸಾಗಣೆ ಮಾಡುತ್ತಿರುವ ವಿಚಾರ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಗುರುವಾರ ಈ ನಿಷೇಧ ಹೇರಲಾಗಿದೆ. ಬಾರಾಮುಲ್ಲಾದ ಸಲಾಮಾಬಾದ್ ಹಾಗೂ ಪೂಂಛ… ಜಿಲ್ಲೆಯ ಚಕ್ಕನ್-ದಾ-ಬಾಗ್ನಲ್ಲಿ ವ್ಯಾಪಾರ-ವಹಿವಾಟುಗಳನ್ನು ಸ್ಥಗಿತಗೊಳಿಸಿ ಕೇಂದ್ರ ಗೃಹ ಇಲಾಖೆ ಆದೇಶ ಹೊರಡಿಸಿದೆ. ಈ ಘೋಷಣೆ ಹೊರಬಿದ್ದ ಬೆನ್ನಲ್ಲೇ ಕಣಿವೆ ರಾಜ್ಯದ ರಾಜಕೀಯ ಪಕ್ಷಗಳು ಕೇಂದ್ರ ಸರಕಾರದ ವಿರುದ್ಧ ಹರಿಹಾಯ್ದಿದ್ದು, “ಇದೊಂದು ಚುನಾವಣಾ ಗಿಮಿಕ್’ ಎಂದು ಆರೋಪಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.