ಮುಜಫರನಗರ : ಬಿಜೆಪಿ ನಾಯಕನ ಗುಂಡಿಕ್ಕಿ ಹತ್ಯೆ
Team Udayavani, Jan 28, 2017, 4:58 PM IST
ಮುಜಫರನಗರ : ತಾನೇ ಸ್ವತಃ ಪ್ರತ್ಯಕ್ಷದರ್ಶಿಯಾಗಿರುವ ತನ್ನ ಪುತ್ರನ ಕೊಲೆ ಕೇಸನ್ನು ಹಿಂಪಡೆಯಲು ನಿರಾಕರಿಸಿದ ಕಾರಣಕ್ಕೆ ಸ್ಥಳೀಯ ಬಿಜೆಪಿ ನಾಯಕನನ್ನು ಗುಂಡಿಕ್ಕಿ ಸಾಯಿಸಲಾದ ಘಟನೆ ನಡೆದಿದೆ.
ಕಳೆದ ಜನವರಿ 26ರಂದು ಸ್ಥಳೀಯ ಬಿಜೆಪಿ ನಾಯಕ, ಶೋಭರಾಮ್ ಆರ್ಯ (60) ಅವರ ಮೇಲೆ ನಗ್ಲಾ ಖೇಪಾದ್ ಗ್ರಾಮದಲ್ಲಿ ಗುಂಡಿನ ದಾಳಿ ನಡೆಸಲಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಒಡನೆಯೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಅವರು ಕೊನೆಯುಸಿರೆಳೆದರು.
ಈ ನಡುವೆ ನಗ್ಲಾ ಗ್ರಾಮದಲ್ಲಿ ಭದ್ರತೆಯನ್ನು ಬಿಗುಗೊಳಿಸಲಾಗಿದೆ. ಹೆಚ್ಚುವರಿ ಪೊಲೀಸ್ ಸಿಬಂದಿಗಳನ್ನು ನಿಯೋಜಿಸಲಾಗಿದೆ.
ಶೋಭರಾಮ್ ಅವರ ಪುತ್ರನ ಕೊಲೆ 2014ರಲ್ಲಿ ನಡೆದಿತ್ತು. ಈ ಕೊಲೆಗೆ ಅವರ ಓರ್ವ ಪ್ರತ್ಯಕ್ಷದರ್ಶಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!
Winter Session: ಸಂಸತ್ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
MUST WATCH
ಹೊಸ ಸೇರ್ಪಡೆ
Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
Zebra Movie Review: ಜೀಬ್ರಾ ಕ್ರಾಸ್ನಲ್ಲಿ ಕಣ್ಣಾ ಮುಚ್ಚಾಲೆ!
Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.