ರಾಷ್ಟ್ರ ರಾಜಧಾನಿ ದಿಲ್ಲಿ: 14,000 ಮರಗಳಿಗೆ ಕೊಡಲಿಯೇಟು
Team Udayavani, Jun 25, 2018, 4:18 PM IST
ಹೊಸದಿಲ್ಲಿ : ಅಭಿವೃದ್ಧಿ ಯೋಜನೆಗಳಿಗಾಗಿ ದಕ್ಷಿಣ ದಿಲ್ಲಿಯಲ್ಲಿನ ಸುಮಾರು 14,000 ಮರಗಳಿಗೆ ಕೊಡಲಿ ಏಟು ಹಾಕುವ ಸರಕಾರದ ಕ್ರಮವನ್ನು ಸ್ಥಳೀಯ ನಿವಾಸಿಗಳು, ಪರಿಸರವಾದಿಗಳು ತೀವ್ರವಾಗಿ ಪ್ರತಿಭಟಿಸಿದ್ದಾರೆ.
ಇದರಿಂದ ಒತ್ತಡಕ್ಕೆ ಗುರಿಯಾಗಿರುವ ಆಮ್ ಆದ್ಮಿ ಪಕ್ಷದ ಸರಕಾರ ಮತ್ತು ಕೇಂದ್ರ ಸರಕಾರ ಇದಕ್ಕಾಗಿ ಪರಸ್ಪರರನ್ನು ಆರೋಪಿಸಲು, ಹೊಣೆ ಮಾಡಲು ಯತ್ನಿಸುತ್ತಿವೆ.
ದಕ್ಷಿಣ ದಿಲ್ಲಿಯ ಸರೋಜಿನಿ ನಗರ, ನವರೋಜಿ ನಗರ, ನೇತಾಜಿನಗರ, ತ್ಯಾಗರಾಜ ನಾಗರ, ಮೊಹಮ್ಮದ್ಪುರ ಮತ್ತು ಕಸ್ತೂರ್ಬಾ ನಗರ ದಲ್ಲಿ ಸುಮಾರು 16,500 ಮರಗಳಿಗೆ ಕೊಡಲಿಯೇಟು ಬೀಳಲಿದೆ. ಈ ಪೈಕಿ ಈಗಾಗಲೇ 1,500 ಮರಗಳನ್ನು ಕಡಿದುರುಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
MUST WATCH
ಹೊಸ ಸೇರ್ಪಡೆ
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.