![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Apr 5, 2020, 5:39 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಲಾಕ್ ಡೌನ್ ಹಿನ್ನೆಲೆಯಲ್ಲಿ ಮದುವೆಯೊಂದನ್ನು ವಿಡಿಯೋ ಕರೆ ಮೂಲಕ ನೆರವೇರಿಸಲಾಗಿದೆ. ಮಹಾರಾಷ್ಟ್ರದ ಔರಂಗಾಬಾದ್‌ನ ವರ ಮೊಹಮ್ಮದ್ ಮಿನ್ಹಾಜುದ್ ಮತ್ತು ಬೀಡ್ ನಿವಾಸಿ ವಧು ಶುಕ್ರವಾರ ವಿಡಿಯೋ ಕಾಲ್ ಮಧ್ಯಸ್ಥಿಕೆಯಲ್ಲಿ ನಡೆದ ಮದುವೆಯಲ್ಲಿ ಗೃಹಸ್ಥಾಶ್ರಮ ಪ್ರವೇಶಿಸಿದ್ದಾರೆ.
ಮದುವೆ ದಿನಾಂಕ 6 ತಿಂಗಳ ಹಿಂದೆಯೇ ನಿಗದಿಯಾಗಿತ್ತು. ಸದ್ಯದ ಸ್ಥಿತಿ ಹಿನ್ನೆಲೆಯಲ್ಲಿ ಮದುವೆ ರದ್ದು ಮಾಡದೆ, ಎರಡೂ ಕುಟುಂಬಗಳ ಸದಸ್ಯರು ಸೇರಿ ಮನೆಯಲ್ಲೇ ವಿಡಿಯೋ ಕರೆ ಮೂಲಕ ಮದುವೆ ನೆರವೇರಿಸಿದೆವು ಎಂದು ವಧುವಿನ ತಂದೆ ಹೇಳಿದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.