![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 9, 2020, 8:53 PM IST
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ತಬ್ಲೀಘಿ -ಎ-ಜಮಾತ್ ಸಮಾವೇಶ ನಡೆಯದೇ ಇದ್ದಿದ್ದರೆ, ಲಾಕ್‌ಡೌನ್ ಮೂರನೇ ಹಂತಕ್ಕೆ ವಿಸ್ತರಣೆಯಾಗುತ್ತಿರಲಿಲ್ಲ ಎಂದು ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ.
ತಬ್ಲಿ ಸಮಾವೇಶವು ದೇಶದಲ್ಲಿ ಕೋವಿಡ್-19 ಶರವೇಗದ ಸಂವಾಹಕ (ಸೂಪರ್ ಸ್ಪ್ರೆಡರ್)ಎಂಬಂತೆ ಕೆಲಸ ಮಾಡಿತು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಖಾಸಗಿ ಸಂಸ್ಥೆಯೊಂದರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ತಬ್ಲೀಘಿ-ಎ-ಜಮಾತ್ ಸಂಘಟನೆಯ ಧಾರ್ಮಿಕ ಸಮಾವೇಶದ ಮೂಲಕ ಇಡೀ ದೇಶಾದ್ಯಂತ ಕೋವಿಡ್-19 ಸೋಂಕು ವೇಗವಾಗಿ ಹರಡಿತು. ಆ ಸಂಘಟನೆಯು ಅದೊಂದು ತಪ್ಪು ಮಾಡಿರದಿದ್ದರೆ ದೇಶದಲ್ಲಿ ಲಾಕ್‌ಡೌನ್ ಮೂರನೇ ಹಂತಕ್ಕೆ ವಿಸ್ತರಣೆಯಾಗುತ್ತಿರಲಿಲ್ಲ. ಆದರೆ, ಆ ಸಂಘಟನೆಯ ಸದಸ್ಯರು ಮಾಡಿದ ತಪ್ಪನ್ನೇ ಆಧಾರವಾಗಿಟ್ಟುಕೊಂಡು ಎಲ್ಲಾ ಮುಸ್ಲಿಮರನ್ನೂ ಶಿಕ್ಷಿಸುವುದು ಸರಿಯಲ್ಲ” ಎಂದಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.