ಅಗಲಿದ ದವೆ, ಖನ್ನಾಗೆ ಶ್ರದ್ದಾಂಜಲಿ; ಲೋಕಸಭೆ ಮುಂದೂಡಿಕೆ
Team Udayavani, Jul 17, 2017, 3:09 PM IST
ಹೊಸದಿಲ್ಲಿ : ಸಂಸತ್ತಿನ ಮುಂಗಾರು ಅಧಿವೇಶನ ಇಂದು ಸೋಮವಾರ ಆರಂಭಗೊಂಡಿದ್ದು ಅಗಲಿದ ಸಂಸದ ವಿನೋದ್ ಖನ್ನಾ, ಕೇಂದ್ರ ಸಚಿವ ಅನಿಲ್ ದವೆ ಮತ್ತು ಇತರ ಕೆಲವು ಮಾಜಿ ಸದಸ್ಯರಿಗೆ ಶ್ರದ್ಧಾಂಜಲಿ ಅರ್ಪಿಸಿದ ಬಳಿಕ ದಿನದ ಕಲಾಪವನ್ನು ನಾಳೆಗೆ ಮುಂದೂಡಲಾಯಿತು.
ಮುಂಗಾರು ಅಧಿವೇಶನದ ಮೊದಲ ದಿನವಾದ ಇಂದು, ನ್ಯಾಶನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲ ಮತ್ತು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ನಾಯಕ ಪಿ ಕೆ ಕುನ್ಹಾಲಿಕುಟ್ಟಿ ಅವರು ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಫಾರೂಕ್ ಅವರು ಶ್ರೀನಗರ ಉಪಚುನಾವಣೆಯನ್ನು ಗೆದ್ದವರು; ಕುನ್ಹಾಲಿ ಕುಟ್ಟಿ ಮಲಪ್ಪುರಂ ಕ್ಷೇತ್ರದಿಂದ ಗೆದ್ದು ಬಂದವರು. ಅಬ್ದುಲ್ಲ ಅವರು ಕಾಶ್ಮೀರಿ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ ಕುನ್ಹಾಲಿಕುಟ್ಟಿ ಇಂಗ್ಲಿಷನ್ನು ಆಯ್ದುಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.