2019ರ ಮಹಾಸಮರ, ವಿಧಾನಸಭೆ ತೀರ್ಪಿಗೆ ಕ್ಷಣಗಣನೆ, ಪೊಲೀಸ್ ಸರ್ಪಗಾವಲು

Team Udayavani, May 22, 2019, 7:07 PM IST

Police-New

ನವದೆಹಲಿ: ಬಹುನಿರೀಕ್ಷೆಯ, ಕುತೂಹಲಕ್ಕೆ ಎಡೆಮಾಡಿಕೊಟ್ಟಿರುವ ದೇಶದ 542 ಲೋಕಸಭಾ ಕ್ಷೇತ್ರಗಳ ಮತಎಣಿಕೆ ಗುರುವಾರ ಬೆಳಗ್ಗೆ 8ಗಂಟೆಯಿಂದ ಆರಂಭವಾಗಲಿದ್ದು, ಈಗಾಗಲೇ ಕ್ಷಣಗಣನೆ ಶುರುವಾಗಿದೆ. 2019ರ ಲೋಕಸಭಾ ಚುನಾವಣೆ 7 ಹಂತಗಳಲ್ಲಿ ನಡೆದಿತ್ತು. ಮೇ 23ಕ್ಕೆ ಫಲಿತಾಂಶ ಹೊರಬೀಳಲಿದೆ.

ಒಟ್ಟು ದೇಶದ 543 ಕ್ಷೇತ್ರಗಳ ಪೈಕಿ 542 ಕ್ಷೇತ್ರಗಳಿಗೆ ಚುನಾವಣೆ ನಡೆದಿದೆ. ತಮಿಳುನಾಡಿನ ವೆಲ್ಲೂರು ಲೋಕಸಭಾ ಕ್ಷೇತ್ರದ ಚುನಾವಣೆಯನ್ನು ಚುನಾವಣಾ ಆಯೋಗ ರದ್ದುಪಡಿಸಿತ್ತು. 542 ಲೋಕಸಭಾ ಚುನಾವಣೆ ಜೊತೆಗೆ ವಿಧಾನಸಭಾ ಚುನಾವಣೆಯೂ ನಡೆದಿದೆ.  ಆಂಧ್ರಪ್ರದೇಶ, ಒಡಿಶಾ, ಸಿಕ್ಕಿಂ ಹಾಗೂ ಅರುಣಾಚಲ ಪ್ರದೇಶ ರಾಜ್ಯಗಳ ವಿಧಾನಸಭಾ ಚುನಾವಣೆ ನಡೆದಿದೆ.

ಕರ್ನಾಟಕದ ಕುಂದಗೋಳ ಮತ್ತು ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಫಲಿತಾಂಶ ಕೂಡಾ ಗುರುವಾರ ಹೊರಬೀಳಲಿದೆ.

ವಿಧಾನಸಭಾ ಕ್ಷೇತ್ರದ ಫಲಿತಾಂಶವೂ ನಾಳೆ ಬಹಿರಂಗವಾಗಲಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಸರಾಸರಿ ಶೇ.67.11ರಷ್ಟು ಮತದಾನವಾಗಿತ್ತು. 2014ರ ಲೋಕಸಭಾ ಚುನಾವಣೆಯಲ್ಲಿ ಶೇ.65.95ರಷ್ಟು ಮತದಾನವಾಗಿತ್ತು. ಜಮ್ಮು ಕಾಶ್ಮೀರದಲ್ಲಿ ಕಡಿಮೆ ಪ್ರಮಾಣದ (ಶೇ.29.39) ಮತದಾನವಾಗಿದೆ. 2014ಕ್ಕೆ ಹೋಲಿಸಿದಲ್ಲಿ ಬಿಹಾರ ಮತ್ತು ಉತ್ತರಪ್ರದೇಶದಲ್ಲಿ ಮತದಾನ ಪ್ರಮಾಣ ಹೆಚ್ಚಳವಾಗಿದೆ ಎಂದು ವರದಿ ತಿಳಿಸಿದೆ. ಇವಿಎಂ ಇಟ್ಟ ಭದ್ರತಾ ಕೊಠಡಿಯ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ದೇಶಾದ್ಯಂತ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಅಷ್ಟೇ ಅಲ್ಲ ಇವಿಎಂಗೆ ಸಂಬಂಧಿಸಿದಂತೆ ದೂರು ಸ್ವೀಕರಿಸಲು ಚುನಾವಣಾ ಆಯೋಗ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುವ ಕಂಟ್ರೋಲ್ ರೂಂ ಅನ್ನು ತೆರೆಯುವುದಾಗಿ ತಿಳಿಸಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Maharashtra: ಕಾಂಗ್ರೆಸ್‌ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್‌ ರೆಡ್ಡಿ

Maharashtra: ಕಾಂಗ್ರೆಸ್‌ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್‌ ರೆಡ್ಡಿ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.