Lok Sabha Elections: ಬಿಜೆಪಿಗೆ 240-270 ಕ್ಷೇತ್ರಗಳಲ್ಲಿ ಜಯ: ಯೋಗೇಂದ್ರ ಯಾದವ್
Team Udayavani, May 25, 2024, 8:34 PM IST
ನವದೆಹಲಿ: ಈ ಚುನಾವಣೆಯಲ್ಲಿ ಬಿಜೆಪಿ 370 ಕ್ಷೇತ್ರಗಳಲ್ಲಿ ಜಯಸಾಧಿಸಲಿದೆ ಎಂದು ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಪ್ರತಿಪಾದಿಸಿದ ಬೆನ್ನಲ್ಲೇ ಮತ್ತೊಬ್ಬ ರಾಜಕೀಯ ವಿಶ್ಲೇಷಕ ಯೋಗೇಂದ್ರ ಯಾದವ್ ಬಿಜೆಪಿಯೇ ಅಧಿಕಾರ ಉಳಿಸಿಕೊಳ್ಳಲಿದೆ ಎಂದಿದ್ದಾರೆ.
ಜತೆಗೆ, ಪ್ರತಿಪಕ್ಷ ಕಾಂಗ್ರೆಸ್ 100 ಕ್ಷೇತ್ರಗಳಲ್ಲಿ ಜಯಿಸಲಿದೆ ಎಂದಿದ್ದಾರೆ.
ಬಿಜೆಪಿ ಏಕಾಂಗಿಯಾಗಿ 240ರಿಂದ 260 ಸೀಟು ದಾಟಲ್ಲ. ಅದರ ಮಿತ್ರ ಪಕ್ಷಗಳು 34-45 ಕ್ಷೇತ್ರಗಳಲ್ಲಿ ಗೆಲ್ಲಬಹುದು. ಹೀಗಾಗಿ ಎನ್ಡಿಎ 275ರಿಂದ 305 ಕ್ಷೇತ್ರಗಳಲ್ಲಿ ಗೆದ್ದು ಅಧಿಕಾರ ಹಿಡಿಯಲಿದೆ ಎಂದು ಯಾದವ್ ಹೇಳಿದ್ದಾರೆ.
ಇಂಡಿಯಾ ಒಕ್ಕೂಟ 120-135 ಕ್ಷೇತ್ರಗಳಲ್ಲಿ ಜಯ ಸಾಧಿಸಬಹುದು ಎಂದೂ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.