ಲೋಕಸಭೆ ಚುನಾವಣೆ 2018ರ ಆಗಸ್ಟ್‌ನಲ್ಲಿ?
Team Udayavani, Dec 14, 2017, 12:25 PM IST
ಹೈದರಾಬಾದ್: 2019ರಲ್ಲಿ ನಡೆಯಬೇಕಿರುವ ಲೋಕಸಭೆ ಚುನಾವಣೆಯನ್ನು 2018ರ ಆಗಸ್ಟ್‌ನಲ್ಲೇ ನಡೆಸಬಹುದಾಗಿದೆ ಎಂದು ತೆಲಂಗಾಣದ ಬಿಜೆಪಿ ನಾಯಕ ಕೃಷ್ಣ ಸಾಗರ ರಾವ್ ಹೇಳಿದ್ದಾರೆ. ದೇಶಾದ್ಯಂತ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳನ್ನು ಒಂದೇ ಬಾರಿಗೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ಈ ಕ್ರಮ ಕೈಗೊಳ್ಳಲಿದ್ದಾರೆ ಎಂದಿದ್ದಾರೆ.
ಅಲ್ಲದೆ ಇದು ಅಧಿಕೃತ ಪ್ರಕಟನೆಯಲ್ಲ. ನಾನು ಒಬ್ಬ ಸಾಮಾನ್ಯ ವಿಶ್ಲೇಷಕನಾಗಿ ಈ ಹೇಳಿಕೆ ನೀಡಿದ್ದೇನೆ ಎಂದೂ ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ಮುಂದಿನ ಯಾವುದಾದರೊಂದು ಅಧಿವೇ ಶನದಲ್ಲಿ ಮಸೂದೆ ಮಂಡಿಸಲಾಗುತ್ತದೆ. ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಮತ್ತು ತಮಿಳುನಾಡು ವಿಧಾನಸಭೆ ಚುನಾವಣೆಗಳನ್ನೂ ಲೋಕಸಭೆ ಚುನಾವಣೆಯ ಜತೆ ನಡೆಸಬಹುದು. ಶೀಘ್ರವೇ ಇದು ಘೋಷಣೆಯಾಗಬಹುದು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.