ಲೋಕಪಾಲ ಸದಸ್ಯತ್ವಕ್ಕೆ ನ್ಯಾ| ದಿಲೀಪ್ ಭೋಸ್ಲೆ ರಾಜೀನಾಮೆ
Team Udayavani, Jan 10, 2020, 1:20 AM IST
ಹೊಸದಿಲ್ಲಿ: ನ್ಯಾ| ದಿಲೀಪ್ ಬಿ. ಭೋಸ್ಲೆ ಅವರು ಏಕಾಏಕಿ ಲೋಕಪಾಲ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ನೇಮಕವಾದ 9 ತಿಂಗಳಲ್ಲೇ ಅವರು ರಾಜೀನಾಮೆ ನೀಡಿರುವುದು ವಿಶೇಷ. ಈ ಕುರಿತು ಟ್ವಿಟರ್ ಮೂಲಕ ಅವರೇ ಮಾಹಿತಿ ನೀಡಿದ್ದಾರೆ,
‘ಲೋಕಪಾಲದ ನ್ಯಾಯಾಂಗ ಸದಸ್ಯತ್ವಕ್ಕೆ ನಾನು 2020ರ ಜ. 6ರಂದು ರಾಜೀನಾಮೆ ನೀಡಿದ್ದೇನೆ. ಜ. 12ರಿಂದ ಇದು ಕಾರ್ಯರೂಪಕ್ಕೆ ಬರಲಿದೆ. ವೈಯಕ್ತಿಕ ಕಾರಣಗಳಿಂದಾಗಿ ನಾನು ಈ ನಿರ್ಧಾರ ಕೈಗೊಂಡಿದ್ದೇನೆ’ ಎಂದು ಹೇಳಿದ್ದಾರೆ.
ಲೋಕಪಾಲ ಸದಸ್ಯರು 5 ವರ್ಷಗಳ ಅವಧಿಗೆ ನೇಮಕವಾಗಿರುತ್ತಾರೆ ಅಥವಾ ಅವರಿಗೆ 70 ವರ್ಷಗಳಾಗುವವರೆಗೂ ಅಧಿಕಾರದಲ್ಲಿರುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
MUST WATCH
ಹೊಸ ಸೇರ್ಪಡೆ
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.