ಶೀಘ್ರ ಹೋಟೆಲ್ನಿಂದ ಲೋಕಪಾಲ ಸ್ಥಳಾಂತರ
Team Udayavani, May 3, 2019, 6:03 AM IST
ಹೊಸದಿಲ್ಲಿ: ಇಲ್ಲಿಯ ಚಾಣಕ್ಯಪುರಿಯ ”
‘ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಲೋಕಪಾಲ ಕಚೇರಿ ಈಗ ತನ್ನ ಸ್ವಂತ ಕಚೇರಿಗೆ ಸ್ಥಳಾಂತರಗೊಳ್ಳಲಿದೆ. ಈ ಕುರಿತು ಆರ್ಟಿಐ ಅಡಿ ಕೇಳಲಾಗಿದ್ದ ಪ್ರಶ್ನೆಗೆ ಉತ್ತರಿಸಿರುವ ಸಿಬ್ಬಂದಿ ಸಚಿವಾಲಯ. ಲೋಕಪಾಲಕ್ಕೆ ಶಾಶ್ವತ ಕಚೇರಿಯ ವ್ಯವಸ್ಥೆ ಮಾಡಲು ಸರಕಾರ ಪ್ರಯತ್ನ ನಡೆಸಿದೆ. ಇನ್ನು ಕೆಲವೇ ದಿನಗಳಲ್ಲಿ ಸ್ವಂತ ಕಚೇರಿಗೆ ಲೋಕಪಾಲ ಸ್ಥಳಾಂತರಗೊಳ್ಳಲಿದೆ ಎಂದಿದೆ. ಅಶೋಕ ಹೋಟೆಲ್ನಲ್ಲಿ ಪಡೆದಿರುವ ಕೊಠಡಿಗೆ ಇನ್ನೂ ಬಾಡಿಗೆ ಪಾವತಿಸಿಲ್ಲ ಎಂದು ಕೂಡಾ ಹೇಳಿದೆ. ಏ. 23ರಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಲೋಕಪಾಲ ಅಧ್ಯಕ್ಷರಾಗಿ ನ್ಯಾ. ಪಿನಾಕಿ ಚಂದ್ರ ಘೋಸ್ ಅವರಿಗೆ ಪ್ರಮಾಣ ವಚನ ಬೋಧಿಸಿದಾಗಿನಿಂದಲೂ ಲೋಕಪಾಲ ಕಚೇರಿ ದ ಅಶೋಕ ಹೋಟೆಲ್ನಲ್ಲಿಯೇ ಕಾರ್ಯನಿರ್ವಹಿಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
MUST WATCH
ಹೊಸ ಸೇರ್ಪಡೆ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.