ಲೋಕಪಾಲ್ ಆಯ್ಕೆ ಪ್ರಕ್ರಿಯೆಗೆ ಚಾಲನೆ
Team Udayavani, Feb 24, 2018, 3:07 PM IST
ನವದೆಹಲಿ: ಭ್ರಷ್ಟಾಚಾರ ನಿಗ್ರಹ ದಳವಾದ ಲೋಕ್ಪಾಲ್ ಹುದ್ದೆ ರಚನೆಗೆ ಸಂಬಂಧಿಸಿ ಕೇಂದ್ರ ಸರ್ಕಾರ ಈಗಾಗಲೇ ಪ್ರಕ್ರಿಯೆ ಆರಂಭಿಸಿದ್ದು, ಮಾ. 1ರಂದು ಲೋಕಪಾಲ್ ಆಯ್ಕೆ ಕುರಿತು ರಚಿಸಲಾಗಿರುವ ಸಮಿತಿಯ ಸಭೆ ನಡೆಯಲಿದೆ ಎಂದು ಕೇಂದ್ರ ಸರ್ಕಾರ, ಸುಪ್ರೀಂ ಕೋರ್ಟ್ಗೆ ತಿಳಿಸಿದೆ.
ಕಳೆದ ಏ.27ರಂದು ಲೋಕಪಾಲ್ ರಚಿಸುವಂತೆ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶದ ಹೊರತಾಗಿಯೂ, ಕೇಂದ್ರ ಸರ್ಕಾರ ಈ ಬಗ್ಗೆ ಮಂದಗತಿ ಅನುಸರಿಸುತ್ತಿದೆ ಎಂದು ಆರೋಪಿಸಿ, ಸರ್ಕಾರೇತರ ಸಂಸ್ಥೆ ಕಾಮನ್ ಕಾಸ್, ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಕೇಂದ್ರಕ್ಕೆ ವಿವರಣೆ ಕೋರಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.