ಬಾಡಿಗೆ ಕಟ್ಟಡದಿಂದ ಸ್ವಂತ ಕಟ್ಟಡಕ್ಕೆ ಲೋಕಪಾಲ್
Team Udayavani, Jan 3, 2020, 12:22 AM IST
ಹೊಸದಿಲ್ಲಿ: ಭ್ರಷ್ಟಾಚಾರ ನಿಗ್ರಹಕ್ಕಾಗಿ ಕೇಂದ್ರ ಸರಕಾರ ಆರಂಭಿಸಿರುವ ಲೋಕಪಾಲ್ ಸಂಸ್ಥೆಯ ಕೇಂದ್ರ ಕಚೇರಿಯು ತಾನಿದ್ದ ಪಂಚತಾರಾ ಹೊಟೇಲ್ನಿಂದ ತನ್ನ ಸ್ವಂತ ಕಟ್ಟಡಕ್ಕೆ ಸದ್ಯದಲ್ಲೇ ಸ್ಥಳಾಂತರಗೊಳ್ಳಲಿದೆ.
ಪಂಚತಾರಾ ಹೊಟೇಲಿನಲ್ಲಿ ತನ್ನ ತಾತ್ಕಾಲಿಕ ಕಚೇರಿಗಾಗಿ ಲೋಕಪಾಲ್ ಮಾಸಿಕ 50 ಲಕ್ಷ ರೂ. ಬಾಡಿಗೆ ನೀಡುತ್ತಿತ್ತು! ಈಗ, ಚಾಣಕ್ಯಪುರಿಯಲ್ಲಿ ಲೋಕಾಯುಕ್ತಕ್ಕಾಗಿ ಹೊಸ ಕಟ್ಟಡ ನಿಗದಿಗೊಳಿಸಲಾಗಿದೆ.
ಹಾಗಾಗಿ, ಸ್ವಂತ ಕಟ್ಟಡಕ್ಕೆ ಲೋಕಪಾಲ್ ಕಚೇರಿ ಇದೇ ತಿಂಗಳಲ್ಲಿ ಸ್ಥಳಾಂತರಗೊಳ್ಳಲಿದೆ ಎಂದು ಕೇಂದ್ರ ಸಿಬಂದಿ ಸಚಿವಾಲಯದ ಅಧಿಕಾರಿ ತಿಳಿಸಿದ್ದಾರೆ. ಮಾಸಿಕ 50 ಲಕ್ಷ ರೂ. ಬಾಡಿಗೆ ಕರಾರಿನಡಿ 2019ರ ಮಾ. 22ರಿಂದ 2019ರ ಅ. 31ರವರೆಗೆ 3.85 ಕೋಟಿ ರೂ.ಗಳನ್ನು ಬಾಡಿಗೆ ಪಾವತಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.