![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Jan 27, 2024, 4:11 PM IST
ಹೊಸದಿಲ್ಲಿ: ಮುಂದಿನ ಲೋಕಸಭಾ ಚುನಾವಣೆಗೆ ತಯಾರಿ ನಡೆಸುತ್ತಿರುವ ಭಾರತೀಯ ಜನತಾ ಪಕ್ಷವು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಚುನಾವಣಾ ಉಸ್ತುವಾರಿಗಳು ಮತ್ತು ಸಹ ಉಸ್ತುವಾರಿಗಳನ್ನುನೇಮಕ ಮಾಡಿದೆ.
ಕರ್ನಾಟಕದ ಉಸ್ತುವಾರಿಯನ್ನಾಗಿ ಸಂಸದ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರನ್ನು ಮತ್ತು ಕರ್ನಾಟಕದ ಸಹ ಉಸ್ತುವಾರಿಯನ್ನಾಗಿ ಸುಧಾಕರ್ ರೆಡ್ಡಿ ಅವರನ್ನು ನೇಮಕ ಮಾಡಿ ಬಿಜೆಪಿ ಹೈಕಮಾಂಡ್ ಶನಿವಾರ ಆದೇಶ ಹೊರಡಿಸಿದೆ.
ಕೇರಳಕ್ಕೆ ಪ್ರಕಾಶ್ ಜಾವ್ಡೇಕರ್, ಪುದುಚೇರಿಗೆ ನಿರ್ಮಲ್ ಕುಮಾರ್ ಸುರಾನ, ಬೈಜಯಂತ್ ಪಾಂಡಾ ಉತ್ತರ ಪ್ರದೇಶದ ನೂತನ ಉಸ್ತುವಾರಿಯಾಗಲಿದ್ದಾರೆ. ಬಿಹಾರದ ಚುನಾವಣಾ ಉಸ್ತುವಾರಿಯಾಗಿ ವಿನೋದ್ ತಾವ್ಡೆ ನೇಮಕ ಅವರನ್ನು ನೇಮಕ ಮಾಡಲಾಗಿದೆ.
ಹರಿಯಾಣಕ್ಕೆ ಬಿಪ್ಲಬ್ ಕುಮಾರ್ ದೇವ್, ಹಿಮಾಚಲ ಪ್ರದೇಶಕ್ಕೆ ಶ್ರೀಕಾಂತ್ ಶರ್ಮಾ, ಮಧ್ಯಪ್ರದೇಶಕ್ಕೆ ಮಹೇಂದ್ರ ಕುಮಾರ್ ಸಿಂಗ್, ಒಡಿಶಾಕ್ಕೆ ವಿಜಯಪಾಲ್ ಸಿಂಗ್ ತೋಮರ್, ತಮಿಳುನಾಡಿಗೆ ಅರವಿಂದ್ ಮೆನನ್, ಪಶ್ಚಿಮ ಬಂಗಾಳಕ್ಕೆ ಮಂಗಲ್ ಪಾಂಡೆ ಇವರನ್ನು ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗಿದೆ.
भारतीय जनता पार्टी के राष्ट्रीय अध्यक्ष श्री @JPNadda ने आगामी लोकसभा चुनाव के लिए निम्नलिखित राज्यों में प्रदेश चुनाव प्रभारी एवं सह-चुनाव प्रभारी की नियुक्ति की है। pic.twitter.com/1hpPH4cNsa
— BJP (@BJP4India) January 27, 2024
ಅಂಡಮಾನ್ ಮತ್ತು ನಿಕೋಬಾರ್ ಗೆ ವೈ ಸತ್ಯ ಕುಮಾರ್, ಅರುಣಾಚಲ ಪ್ರದೇಶಕ್ಕೆ ಅಶೋಕ್ ಸಿಂಘಾಲ್, ಚಂಡೀಗಢಕ್ಕೆ ವಿಜಯಭಾಯಿ ರೂಪಾನಿ, ಗೋವಾಕ್ಕೆ ಆಶಿಶ್ ಸೂದ್, ಜಾರ್ಖಂಡ್ಗೆ ಲಕ್ಷ್ಮೀಕಾಂತ ಬಾಜಪೇಯಿ, ಲಡಾಖ್ಗೆ ತರುಣ್ ಚುಗ್, ಲಕ್ಷ ದ್ವೀಪಕ್ಕೆ ಅರವಿಂದ್ ಮೆನನ್, ಸಿಕ್ಕಿಂಗೆ ದಿಲೀಪ್ ಜೈಸ್ವಾಲ್, ಉತ್ತರಾಖಂಡಕ್ಕೆ ದುಶ್ಯಂತ್ ಕುಮಾರ್ ಗೌತಮ್ ಅವರನ್ನು ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗಿದೆ.
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.