ವಿಶ್ವದಾಖಲೆಯ ಮಾರುತಿ; ಇಂದೋರ್‌ನಲ್ಲಿ ಅಷ್ಟಲೋಹ ಹನುಮಂತ ವಿಗ್ರಹ
Team Udayavani, Dec 1, 2019, 5:45 AM IST
ಇಂದೋರ್: ವಿಶ್ವದಲ್ಲೇ ಅತೀ ಎತ್ತರದ, ಅಷ್ಟ ಲೋಹಗಳ ಬೃಹತ್ ಹನುಮಂತನ ವಿಗ್ರಹವನ್ನು ಇಂದೋರ್‌ನಲ್ಲಿ ನಿರ್ಮಿಸಲಾಗಿದ್ದು, ಮುಂದಿನ ಫೆಬ್ರವರಿಯಲ್ಲಿ ಅದು ಲೋಕಾರ್ಪಣೆಗೊಳ್ಳಲಿದೆ ಎಂದು ಅಲ್ಲಿನ ಬಿಜೆಪಿ ಘಟಕದ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯ ವರ್ಗಿಯಾ ತಿಳಿಸಿದ್ದಾರೆ.
ವಿಗ್ರಹದ ಬಗ್ಗೆ ವಿವರಣೆ ನೀಡಿದ ಅವರು, ಈ ಬೃಹತ್ ವಿಗ್ರಹವನ್ನು ನಿರ್ಮಿಸಲು 15ರಿಂದ 17 ವರ್ಷಗಳು ಸಂದಿವೆ. ಪ್ರತಿಮೆ ಸ್ಥಾಪನೆಗೊಂಡಿರುವ ಪ್ರಾಂತ್ಯವನ್ನು ಧಾರ್ಮಿಕ ಕೇಂದ್ರವನ್ನಾಗಿಸಲು 2002ರಲ್ಲೇ ತೀರ್ಮಾನಿಸಲಾಗಿತ್ತು. ಅಂದೇ ಇಲ್ಲಿ ವಿಗ್ರಹ ಸ್ಥಾಪನೆಗೆ ಚಾಲನೆ ನೀಡಲಾಗಿತ್ತು. ಈಗ ಅದು ಪೂರ್ಣಗೊಂಡಿದೆ. ಇದು ವಿಶ್ವದಲ್ಲಿರುವ ಯಾವುದೇ ಅಷ್ಟಲೋಹದ ಹನುಮಂತ ವಿಗ್ರಹಕ್ಕಿಂತ ದೊಡ್ಡದು.
ಭಾರತದಲ್ಲಿರುವ 5 ಅತೀ ಎತ್ತರದ ಹನುಮನ ವಿಗ್ರಹಗಳು
ಆಂಧ್ರಪ್ರದೇಶದ ಮಡಪ್ಪಂ ಹನುಮಾನ್ 176
ಆಂಧ್ರಪ್ರದೇಶದ ಪರಿತಾಳ ಆಂಜನೇಯ 135
ಒಡಿಶಾದ ದಮನ್ ಜೋಡಿ ಹನುಮಾನ್ 108.9
ಶಿಮ್ಲಾದ ಜಾಖುಹನುಮಾನ್ 108
ದಿಲ್ಲಿಯ ಸಂಕಟ್ ಮೋಚನ್ 108 ಎತ್ತರ (ಅಡಿಗಳಲ್ಲಿ)
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2024; ಜಮ್ಮು ಮತ್ತು ಕಾಶ್ಮೀರದಲ್ಲಿ 75 ಉಗ್ರರ ನಿರ್ಮೂಲನೆ: 60% ಪಾಕ್ ಮೂಲದವರು
PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು
Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್
Jhansi: ತರಗತಿಯಲ್ಲಿ ಅಶ್ಲೀಲ ವಿಡಿಯೋ ನೋಡಿದ ಶಿಕ್ಷಕ; ಗಮನಿಸಿದ ವಿದ್ಯಾರ್ಥಿಗೆ ಥಳಿತ
RBI: ಯುಪಿಐ ಮೂಲಕ ಡಿಜಿಟಲ್ ವ್ಯಾಲೆಟ್ ಹಣ ಬಳಕೆಗೆ ಅಸ್ತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
2024; ಜಮ್ಮು ಮತ್ತು ಕಾಶ್ಮೀರದಲ್ಲಿ 75 ಉಗ್ರರ ನಿರ್ಮೂಲನೆ: 60% ಪಾಕ್ ಮೂಲದವರು
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
Udupi: ಗೀತೋತ್ಸವದ ಮಂಗಳೋತ್ಸವ ; ಉಪೇಂದ್ರ ಸೇರಿ ಗಣ್ಯರು ಭಾಗಿ
Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ
PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.