ಪುರಿ ಜಗನ್ನಾಥ ರಥ ಕಟ್ಟುವ ಕುಶಲ ಕರ್ಮಿಗಳು ಅತಂತ್ರ
Team Udayavani, Jun 22, 2020, 6:20 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಪುರಿ: ಕೋವಿಡ್ ಹಿನ್ನೆಲೆಯಲ್ಲಿ ಪುರಿ ಜಗನ್ನಾಥ ರಥಯಾತ್ರೆಗೆ ಸುಪ್ರೀಂ ಕೋರ್ಟ್ ತಡೆ ನೀಡಿರುವುದರಿಂದ ರಥ ಕಟ್ಟುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಕುಶಲಕರ್ಮಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಪುರಿ ಜಗನ್ನಾಥ ಸನ್ನಿಧಿಯಲ್ಲಿ ಪ್ರತಿ ವರ್ಷ ರಥೋತ್ಸವಕ್ಕೂ ಮುನ್ನ ರಥವನ್ನು ಕಟ್ಟುವ ಕಾರ್ಯದಲ್ಲಿ ಮರಗೆಲಸ ಕಾರ್ಮಿಕರು, ಕಮ್ಮಾರರು, ದರ್ಜಿಗಳು, ವರ್ಣಚಿತ್ರಕಾರರು ಮತ್ತಿತರರು ತೊಡಗಿಸಿಕೊಳ್ಳುತ್ತಿದ್ದರು.
ಜೂ.23ರಿಂದ ನಡೆಯಬೇಕಿದ್ದ ರಥಯಾತ್ರೆಗೆ ಸುಪ್ರೀಂ ಕೋರ್ಟ್ ತಡೆ ನೀಡಿರುವುದರಿಂದ ಈ ಕುಶಲಕರ್ಮಿಗಳು ಕೆಲಸವಿಲ್ಲದೆ ಅತಂತ್ರ ಸ್ಥಿತಿಯಲ್ಲಿದ್ದಾರೆ. ಈ ನಿರ್ಧಾರವನ್ನು ಪರಿಶೀಲಿಸುವಂತೆ ಒಡಿಶಾ ಸರಕಾರ ಮನವಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
1558-1735ರ ಅವಧಿಯಲ್ಲಿ ವಿವಿಧ ಕಾರಣಕ್ಕಾಗಿ 32 ಬಾರಿ ಮಾತ್ರ ರಥಯಾತ್ರೆ ಸ್ಥಗಿತವಾಗಿತ್ತು. ಇದೇ ವೇಳೆ ತಡೆಯಾಜ್ಞೆ ತೆರವುಗೊಳಿಸುವಂತೆ ಬಿಜೆಪಿ ನಾಯಕ ಸಂಬೀತ್ ಪಾತ್ರ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Sambhal: ಮಸೀದಿ ಸರ್ವೇ ವಿರೋಧಿಸಿ ಗಲಾಟೆ: ಅಶ್ರುವಾಯು ಸಿಡಿಸಿದ ಪೊಲೀಸರು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.