Love ಮಾಡಿದ ಹುಡುಗಿ ಲಗ್ನ ಆಗಲು ಕೆಲಸ ಬೇಕು: ಅರ್ಜಿ ಫೋಟೋ ವೈರಲ್
Team Udayavani, Jun 16, 2024, 12:52 AM IST
ಹೊಸದಿಲ್ಲಿ: “ನಾನು ಪ್ರೀತಿಸಿದ ಹುಡುಗಿಯನ್ನು ಮದುವೆ ಯಾಗಲು ಕೆಲಸ ಬೇಕು’ ಎಂದು ಕೆಲಸದ ಅರ್ಜಿಯಲ್ಲಿ ವ್ಯಕ್ತಿಯೊಬ್ಬ ಬರೆದಿದ್ದಾನೆ. ಅದು ಈಗ ಎಲ್ಲೆಡೆ ವೈರಲ್ ಆಗಿದೆ. ಆರ್ವ ಹೆಲ್ತ್ ಸಂಸ್ಥೆಗೆ ಬಂದ ಅರ್ಜಿಯಲ್ಲಿ, “ಈ ಕೆಲಸಕ್ಕೆ ನೀವು ಏಕೆ ಸೂಕ್ತ?’ ಎಂಬ ವಿಭಾಗದಲ್ಲಿ ಹೀಗೆ ಬರೆದಿದ್ದಾನೆ. “ನಾನು ಪ್ರೀತಿಸುತ್ತಿರುವ ಹುಡುಗಿ ತಂದೆಯು, ಈ ಕೆಲಸ ಸಿಗದಿದ್ದರೆ ಮದುವೆ ಮಾಡುವುದಿಲ್ಲ ಎಂದಿದ್ದಾರೆ. ಹಾಗಾಗಿ ನನಗೆ ಕೆಲಸ ಬೇಕು’ ಎಂದು ಬರೆದಿದ್ದಾರೆ. ಈ ಅರ್ಜಿಯ ಫೋಟೋವನ್ನು ಸಂಸ್ಥೆ ಮುಖ್ಯಸ್ಥೆ ದೀಪಾಲಿ ಬಜಾಜ್ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.