ಡೀಲರ್ ಕಮಿಷನ್ ಏರಿಕೆ ಫಲಶ್ರುತಿ: LPG ಸಿಲಿಂಡರ್ 2 ರೂ. ತುಟ್ಟಿ
Team Udayavani, Nov 9, 2018, 4:53 PM IST
ಹೊಸದಿಲ್ಲಿ : ಸರಕಾರ ಎಲ್‌ಪಿಜಿ ಡೀಲರ್‌ಗಳ ಕಮಿಷನ್ ಏರಿಸಿರುವುದನ್ನು ಅನುಸರಿಸಿ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ 2 ರೂ. ಮೀರಿ ಏರಿದೆ.
ದಿಲ್ಲಿಯಲ್ಲಿ 14.2 ಕೆಜಿ ಸಬ್ಸಿಡಿ ಎಲ್‌ಪಿಜಿ ಸಿಲಿಂಡರ್ ಬೆಲೆ ಈಗ 507.42 ರೂ. (ಹಿಂದಿನ ದರ 505.34) ಆಗಿದೆ.
2017ರ ಸೆಪ್ಟಂಬರ್‌ನಲ್ಲಿ ಎಲ್‌ಪಿಜಿ ವಿತರಕರ ಕಮಿಷನ್ 14.2 ಕೆಜಿ ಸಿಲಿಂಡರ್ ಗೆ 48.89 ರೂ. ಮತ್ತು 5 ಕೆಜಿ ಸಿಲಿಂಡರ್ ಗೆ 24.20 ರೂ. ನಿಗದಿಸಲಾಗಿತ್ತು.
ಈಗ ಇದನ್ನು ಅನುಕ್ರಮವಾಗಿ 50.58 ಮತ್ತು 25.29 ರೂ.ಗೆ ಮಧ್ಯಾವಧಿ ಕ್ರಮವಾಗಿ ಏರಿಸಲಾಗಿದೆ ಎಂದು ತೈಲ ಸಚಿವಾಲಯ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
Rajasthan:ಪೊಲೀಸ್ ಭದ್ರತೆಗೆ ಆದ 9 ಲಕ್ಷ ರೂ.ಬಿಲ್ ಪಾವತಿಸಿ: ರಾಜಸ್ಥಾನ ರೈತನಿಗೆ ನೋಟಿಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.