ಆರ್ಥಿಕ ಅಪರಾಧಿಗಳ ನಿಗ್ರಹ: ಸಂಸತ್ತಿನಲ್ಲಿ ಮಸೂದೆ ಪಾಸ್
Team Udayavani, Jul 19, 2018, 7:28 PM IST
ಹೊಸದಿಲ್ಲಿ : ಲೋಕಸಭೆಯಲ್ಲಿ ಆರ್ಥಿಕ ಅಪರಾಧಿಗಳ ಮಸೂದೆ ಇಂದು ಗುರುವಾರ ಪಾಸಾಗಿದೆ. ಆರ್ಥಿಕ ಅಪರಾಧ ಎಸಗಿ ತಲೆ ಮರೆಸಿಕೊಂಡು ದೇಶದಿಂದ ಪರಾರಿಯಾಗಿ ತಮ್ಮ ವಿರುದ್ಧದ ಕಾನೂನು ಪ್ರಕ್ರಿಯೆಗಳನ್ನು ನಿರಸನಗೊಳಿಸುವವರ ಯತ್ನಗಳನ್ನು ತಡೆದು ಅವರನ್ನು ಕಾನೂನು ಪ್ರಕಾರ ಶಿಕ್ಷಿಸುವುದು ಈ ಮಸೂದೆಯ ಉದ್ದೇಶವಾಗಿದೆ.
ಮಸೂದೆ ಪಾಸಾಗುವ ಮುನ್ನ ವಿರೋಧ ಪಕ್ಷಗಳು ಸರಕಾರಕ್ಕೆ ಆರ್ಥಿಕ ಅಪರಾಧಿಗಳನ್ನು ಹಿಡಿದು ಶಿಕ್ಷಿಸುವ ಸಂಕಲ್ಪ ನಿಜಕ್ಕೂ ಇದೆಯೇ ? ಸರಕಾರ ಈ ಬಗ್ಗೆ ಗಂಭೀರವಾಗಿದೆಯೇ ಎಂದು ಪ್ರಶ್ನಿಸಿ ಸದನದಲ್ಲಿ ಗಲಾಟೆ ಎಬ್ಬಿಸಿದವು.
ಹಣಕಾಸು ಸಚಿವ ಪಿಯೂಷ್ ಗೋಯಲ್ ಅವರು ಮಂಡಿಸಿದ ಈ ಮಸೂದೆಯನ್ನು ಧ್ವನಿ ಮತದಿಂದ ಪಾಸು ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.