ಯುಪಿ:ಸಂಬಂಧಿಕರ ಮನೆಯ ಊಟ ಸೇವಿಸಿ 9 ಮಂದಿ ಬಲಿ
Team Udayavani, Jan 11, 2018, 10:25 AM IST
ಲಕ್ನೋ: ಉತ್ತರಪ್ರದೇಶದಲ್ಲಿನಡೆದದುರಂತ ವೊಂದರಲ್ಲಿ ಸಂಬಂಧಿಕರ ಮನೆಯಲ್ಲಿ ಊಟ ಸೇವಿಸಿ 9 ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಬುಧವಾರ ರಾತ್ರಿ ನಡೆದಿದೆ.
ವರದಿಯಾದಂತೆ ತಾಲ್ ಖುರ್ದ್ ಎಂಬಲ್ಲಿ ಔತಣ ಸೇವಿಸಿ ತೆರಳಿದ್ದ 9 ಮಂದಿ ಅಸ್ವಸ್ಥರಾಗಿ ಸಾವನ್ನಪ್ಪಿದ್ದು, ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಗುರಿಪಡಿಸಲಾಗಿದೆ.
ಈ ಬಗ್ಗೆ ಸರಕಾರ ತನಿಖಾ ತಂಡವೊಂದನ್ನು ನೇಮಿಸಿದ್ದು,ಗ್ರಾಮಕ್ಕೆ ಭೇಟಿ ನೀಡಿರುವ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಮೃತರ ಪೈಕಿ ಓರ್ವ ಹೃದಯಾಘಾತಕ್ಕೀಡಾಗಿ ಮೃತಪಟ್ಟಿರುವುದಾಗಿ ಬಾರಾಬಂಕಿ ಎಡಿಎಂ ಅನಿಲ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.