ಮಾಲ್ ನಲ್ಲಿ ನಮಾಜ್ ಗೆ ಪ್ರತಿಯಾಗಿ ಸುಂದರಕಾಂಡ : ಲಕ್ನೋದಲ್ಲಿ ಮೂವರ ಬಂಧನ
Team Udayavani, Jul 16, 2022, 3:03 PM IST
ಲಕ್ನೋ : ಮಾಲ್ ಆವರಣದೊಳಗೆ ಸುಂದರಕಾಂಡ ಪಠಿಸಲು ಯತ್ನಿಸಿದ ಆರೋಪದ ಮೇಲೆ ಉತ್ತರ ಪ್ರದೇಶ ಪೊಲೀಸರು ಶುಕ್ರವಾರ ಲಕ್ನೋದ ಲುಲು ಮಾಲ್‌ನಲ್ಲಿ ಮೂವರನ್ನು ಬಂಧಿಸಿದ್ದಾರೆ. ಪೊಲೀಸ್ ಅಧಿಕಾರಿಗಳ ಪ್ರಕಾರ, ಬಂಧಿತ ಮೂವರು ಹಿಂದೂ ಸಮಾಜ ಪಕ್ಷಕ್ಕೆ ಸೇರಿದವರಾಗಿದ್ದು, ಅವರನ್ನು ಮಾಲ್‌ನ ಪ್ರವೇಶ ದ್ವಾರದಲ್ಲಿ ಬಂಧಿಸಲಾಗಿದೆ.
ಜುಲೈ 10 ರಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಾಲ್ ಅನ್ನು ಉದ್ಘಾಟಿಸಿದರು.ಅದಾದ ಬಳಿಕ ಮಾಲ್ ಒಳಗೆ ಕೆಲವರು ನಮಾಜ್ ಮಾಡುವ ವಿಡಿಯೋ ವೈರಲ್ ಆಗಿತ್ತು. ಅದಕ್ಕೆ ಪ್ರತಿಯಾಗಿ ಸುಂದರಕಾಂಡ ಪಠಿಸಲು ಯತ್ನಿಸಲಾಗಿದೆ.
ಎಎನ್‌ಐ ಜೊತೆ ಮಾತನಾಡಿದ ಲಕ್ನೋದ ದಕ್ಷಿಣದ ಎಡಿಸಿಪಿ ರಾಜೇಶ್ ಶ್ರೀವಾಸ್ತವ, ಪ್ರಸ್ತುತ ಶಾಂತಿಯುತ ಪರಿಸ್ಥಿತಿ ಇದೆ ಎಂದು ಹೇಳಿದ್ದಾರೆ. ನಮಾಜ್‌ನ ಗದ್ದಲದ ನಡುವೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. ಅಖಿಲ ಭಾರತ ಹಿಂದೂ ಮಹಾಸಭಾದ ಶಿಶಿರ್ ಚತುರ್ವೇದಿ ಅವರ ದೂರಿನ ಮೇರೆಗೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸಂಬಂಧಿತ ವಿಭಾಗದ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ಇದನ್ನೂ ಓದಿ : Presidential Polls 2022: ಯಶವಂತ್ ಸಿನ್ಹಾಗೆ ಆಮ್ ಆದ್ಮಿ ಪಕ್ಷದ ಬೆಂಬಲ; ಸಂಸದ ಸಿಂಗ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್
BBK11: ಕ್ಯಾಪ್ಟನ್ ಆಗುವ ಆತುರದಲ್ಲಿ ಗೇಮ್ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ
INDWvWIW: ದೀಪ್ತಿ ಶರ್ಮಾ ಆಲ್ ರೌಂಡ್ ಶೋ; ಸರಣಿ ಕ್ಲೀನ್ಸ್ವೀಪ್ ಮಾಡಿದ ವನಿತೆಯರು
Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’
Naveen D. Padil: ನಟ ನವೀನ್ ಡಿ. ಪಡೀಲ್ರವರಿಗೆ ವಿಶ್ವಪ್ರಭಾ ಪುರಸ್ಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.