ಲಕ್ನೋ ಪ್ರದೇಶಗಳ ಹೆಸರು ಬದಲಿಸಲು ತೀರ್ಮಾನ
Team Udayavani, Sep 25, 2022, 10:00 PM IST
ಲಕ್ನೋ: ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ ದೇಶದ ಹಲವು ನಗರಗಳ ಹೆಸರುಗಳು ಬದಲಾಗುತ್ತಿವೆ. ಇದಕ್ಕೆ ಹೊಸ ಸೇರ್ಪಡೆಯೆಂಬಂತೆ ಲಕ್ನೋ ನಗರಪಾಲಿಕೆ ಕೂಡ ಹಲವು ಹೆಸರುಗಳನ್ನು ಬದಲಿಸಲು ತೀರ್ಮಾನಿಸಿದೆ.
ಈ ವರ್ಷಾಂತ್ಯದಲ್ಲಿ ನಗರಪಾಲಿಕೆ ಚುನಾವಣೆಯಿದೆ. ಅದಕ್ಕೂ ಮುನ್ನವೇ ಸ್ವಾತಂತ್ರ್ಯ ಹೋರಾಟಗಾರರು, ಬಲಪಂಥೀಯ ಚಿಂತಕರ ಹೆಸರನ್ನು ವಿವಿಧ ಪ್ರದೇಶಗಳಿಗೆ ಇಡಲು ನಿರ್ಧರಿಸಲಾಗಿದೆ.
ಲಕ್ನೋದಲ್ಲಿನ ಬರ್ಲಿಂಗ್ಟನ್ ಕ್ರಾಸಿಂಗ್ ಅನ್ನು ವಿಹಿಂಪ ನಾಯಕ ಅಶೋಕ್ ಸಿಂಘಾಲ್ ಎಂದು, ಸರ್ವೋದಯ ನಗರದ ದ್ವಾರಕ್ಕೆ ಸಾವರ್ಕರ್ ದ್ವಾರವೆಂದು, ನಿರಾಳ ನಗರದ ಟಿಕೋನ ಪಾರ್ಕ್ಗೆ ಜನಸಂಘದ ಸಂಸ್ಥಾಪಕ ಶ್ಯಾಮಪ್ರಸಾದ್ ಮುಖರ್ಜಿ ಉದ್ಯಾನವೆಂದು ಹೆಸರಿಸಲು ತೀರ್ಮಾನಿಸಲಾಗಿದೆ.
ಈ ಹೆಜ್ಜೆಯನ್ನು ಪ್ರತಿಪಕ್ಷಗಳು ರಾಜಕೀಯಪ್ರೇರಿತ ಎಂದು ಜರಿದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.