ಲುಲು ಮಾಲ್ನಲ್ಲಿ ನಮಾಜ್: ವಿವಾದದ ಬಳಿಕ ಪ್ರಕರಣ ಸುಖಾಂತ್ಯ
Team Udayavani, Jul 15, 2022, 11:12 PM IST
ಲಕ್ನೋ: ನಗರದಲ್ಲಿ ನೂತನವಾಗಿ ನಿರ್ಮಿಸಲಾಗಿ ರುವ ಲುಲು ಮಾಲ್ನಲ್ಲಿ ನಮಾಜ್ ಮಾಡಲು ಅವಕಾಶ ಮಾಡಿಕೊಟ್ಟಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು.
ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಲುಲು ಮಾಲ್ ಆಡಳಿತ ಮಂಡಳಿ, ಇನ್ನು ಮುಂದೆ ಮಾಲ್ನೊಳಗೆ ಯಾವುದೇ ಧರ್ಮದ ಪ್ರಾರ್ಥನೆಗೆ ಅವಕಾಶ ಕಲ್ಪಿಸುವುದಿಲ್ಲ ಎಂದು ಹೇಳಿದೆ.
ಮಾಲ್ನಲ್ಲಿ ಸರ್ವ ಧರ್ಮದವರ ಪ್ರಾರ್ಥನೆಗಾಗಿ ನಿರ್ಮಿಸಲಾಗಿರುವ ಪ್ರಾರ್ಥನಾ ಹಾಲ್ನಲ್ಲಿ ಇಸ್ಲಾಂ ಸಮುದಾಯದವರು ನಮಾಜ್ ಮಾಡುತ್ತಿದ್ದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು.
ಹಲವಾರು ಮಂದಿ, ಮಾಲ್ಗಳಲ್ಲಿ ನಮಾಜ್ ಮಾಡುತ್ತಿರುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು. ಇದರ ಪರಿಣಾಮ, ಟ್ವಿಟರ್ನಲ್ಲಿ ಬ್ಯಾನ್ ಲುಲು ಮಾಲ್ (ಲುಲು ಮಾಲ್ ಬಹಿಷ್ಕರಿಸಿ) ಎಂಬ ಹ್ಯಾಶ್ಟ್ಯಾಗ್ನಡಿ ಅಭಿಯಾನವೂ ಶುರುವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.