Lucknow: ಮನೆ ಮೇಲ್ಛಾವಣಿ ಕುಸಿದು ಮೂವರು ಮಕ್ಕಳು ಸೇರಿ ಐವರು ಸಾವು
Team Udayavani, Sep 16, 2023, 12:05 PM IST
ಲಕ್ನೋ: ಮನೆಯೊಂದರ ಮೇಲ್ಛಾವಣಿ ಕುಸಿದು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಐವರು ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದಲ್ಲಿ ಶನಿವಾರ ಮುಂಜಾನೆ ನಡೆದಿದೆ.
ಲಕ್ನೋದ ಆನಂದ್ ನಗರ ಪ್ರದೇಶದಲ್ಲಿರುವ ದಶಕಗಳಷ್ಟು ಹಳೆಯದಾದ ರೈಲ್ವೇ ಕಾಲೋನಿಯಲ್ಲಿ ಈ ದುರಂತ ಘಟನೆ ನಡೆದಿದೆ. ಮಾಹಿತಿ ಪಡೆದ ಕೂಡಲೇ ರಾಜ್ಯ ವಿಪತ್ತು ನಿರ್ವಹಣಾ ನಿಧಿ (ಎಸ್‌ಡಿಆರ್‌ಎಫ್) ಮತ್ತು ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.
ಮೃತರನ್ನು ಸತೀಶ್ ಚಂದ್ರ (40), ಸರೋಜಿನಿ ದೇವಿ (35) ಮತ್ತು ಮೂವರು ಅಪ್ರಾಪ್ತರು ಎಂದು ಗುರುತಿಸಲಾಗಿದೆ.
ಕುಟುಂಬ ಸದಸ್ಯರನ್ನು ಅವಶೇಷಗಳಿಂದ ರಕ್ಷಿಸಿ ಆಸ್ಪತ್ರೆಗೆ ಸಾಗಿಸಲಾಯಿತು, ಆದರೆ ದುರದೃಷ್ಟವಶಾತ್, ಅವರು ಸಾವನ್ನಪ್ಪಿದ್ದಾರೆಂದು ವೈದ್ಯರು ಘೋಷಿಸಿದರು ಎಂದು ಪೂರ್ವ ಡಿಸಿಪಿ ಹೃದೇಶ್ ಕುಮಾರ್ ಹೇಳಿದ್ದಾರೆ.
#WATCH | Lucknow, UP | The roof of a house collapsed in the Old Railway Colony of Anand Nagar area. Five members of the family were rescued from the debris and taken to the hospital where doctors declared them dead: DCP East Hridesh Kumar pic.twitter.com/ai8zyI2VOw
— ANI UP/Uttarakhand (@ANINewsUP) September 16, 2023
ಆನಂದನಗರ ಪ್ರದೇಶದ ಹಳೆ ರೈಲ್ವೆ ಕಾಲೋನಿಯಲ್ಲಿ ಮನೆಯ ಮೇಲ್ಛಾವಣಿ ಕುಸಿದಿದೆ. ಕುಟುಂಬದ ಐವರನ್ನು ಅವಶೇಷಗಳಿಂದ ರಕ್ಷಿಸಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಡಿಸಿಪಿ ಕುಮಾರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.