ಬಂಗಾಲದಲ್ಲಿ ಬಾಳೆಲೆ ಊಟ ಸವಿದ ಅಮಿತ್ ಶಾ
Team Udayavani, Apr 26, 2017, 11:53 AM IST
ಸಿಲಿಗುರಿ: ಪಶ್ಚಿಮ ಬಂಗಾಲದಲ್ಲಿ ಬಿಜೆಪಿ ಬಲಪಡಿಸುವ ನಿಟ್ಟಿನಲ್ಲಿ ಅಧ್ಯಕ್ಷ ಅಮಿತ್ ಶಾ ಕಾರ್ಯನಿರತರಾಗಿದ್ದಾರೆ. ಅದಕ್ಕೆ ಪೂರಕವಾಗಿ ಸಿಲಿಗುರಿಯಲ್ಲಿರುವ ದಿನಗೂಲಿ ನೌಕರನೊಬ್ಬನ ಮನೆಯಲ್ಲಿ ಬಾಳೆ ಎಲೆಯಲ್ಲಿ ಸಾಂಪ್ರದಾಯಿಕ ಬಂಗಾಲಿ ಸಸ್ಯಾಹಾರದ ಊಟ ಸೇವಿಸಿದ್ದಾರೆ. ಮನೆಯಲ್ಲಿ ಹಾಸಿದ ಚಾಪೆಯ ಮೇಲೆ ಕುಳಿತು, ಕುಟುಂಬ ಸದಸ್ಯರು, ಪಕ್ಷದ ನಾಯಕರೊಂದಿಗೆ ಊಟ ಮಾಡಿದರು. ಬಂಗಾಲದಲ್ಲಿ ಮೀನಿನ ಖಾದ್ಯ ಜನಪ್ರಿಯವಾಗಿದ್ದರೂ ಮನೆಯೊಡತಿ ಗೀತಾ ಮಹಾಲಿ, ಅಮಿತ್ ಶಾರಿಗೆ, ಸಾಧಾರಣ ದಾಲ್ ಮತ್ತು ಅನ್ನ, ಪಾಪಡ್ ಒಳಗೊಂಡ ಸಾಧಾರಣ ಸಸ್ಯಾಹಾರ ಉಣಬಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police Nabs: 930 “ಡಿಜಿಟಲ್ ಅರೆಸ್ಟ್’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!
PM-Kisan Samman; ರೈತರಿಗೆ 6000 ರೂ. ಸಿಗುವ ಯೋಜನೆಗೆ ಐ.ಡಿ. ಕಡ್ಡಾಯ : ಏನಿದು ರೈತ ಚೀಟಿ?
Ayodhya ರಾಮಮಂದಿರಕ್ಕೆ ಇಂದು ವರ್ಷಪೂರ್ಣ: ಹೇಗಿರಲಿದೆ ಕಾರ್ಯಕ್ರಮ?
Sambhal ಬಾವಿ ಬಗ್ಗೆ ಯಾವ ಕ್ರಮವೂ ಬೇಡ: ಸುಪ್ರೀಂಕೋರ್ಟ್
Maha Kumbh; ಜಾಗ ಕೇಳಿದರೆ ಹುಷಾರ್: ವಕ್ಫ್ ಬೋರ್ಡ್ಗೆ ಎಚ್ಚರಿಕೆ ನೀಡಿದ ಯೋಗಿ
MUST WATCH
ಹೊಸ ಸೇರ್ಪಡೆ
BJP Politics: ಬಿ.ಎಸ್.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ
Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್ರತ್ತ “ಗುರಿ’!
Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ
Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ
New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.