Governor ವಿರುದ್ಧ ಸುಳ್ಳು: ಕೋಲ್ಕತಾ ಕಮಿಷನರ್ ವಿರುದ್ಧ ಶಿಸ್ತು ಕ್ರಮ?
Team Udayavani, Jul 8, 2024, 6:53 AM IST
ಪಶ್ಚಿಮ ಬಂಗಾಳ ರಾಜ್ಯಪಾಲ ಸಿ.ವಿ.ಆನಂದ್
ಕೋಲ್ಕತಾ: ಪಶ್ಚಿಮ ಬಂಗಾಳ ರಾಜ್ಯಪಾಲರ ಕಚೇರಿ ವಿರುದ್ಧ ಸುಳ್ಳು ಸುದ್ದಿಗೆ ಉತ್ತೇಜನ ನೀಡಿದ ಕೋಲ್ಕತಾ ಪೊಲೀಸ್ ಕಮಿಷನರ್ ಮತ್ತು ಉಪ ಪೊಲೀಸ್ ಆಯುಕ್ತರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಪ್ರಕ್ರಿಯೆ ಯನ್ನು ಕೇಂದ್ರ ಗೃಹ ಸಚಿವಾಲಯವು ಆರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಇಬ್ಬರು ಅಧಿಕಾರಿಗಳ ವಿರುದ್ಧ ಪ.ಬಂಗಾಳ ರಾಜ್ಯಪಾಲ ಸಿ.ವಿ.ಆನಂದ್ ವರದಿ ಸಲ್ಲಿಸಿ, ಅವರ ಕಾರ್ಯ ನಿರ್ವಹಣೆ ಸಂಪೂರ್ಣವಾಗಿ ಸಾರ್ವಜನಿಕ ಸೇವೆಗೆ ವಿರುದ್ಧವಾಗಿದೆ ಎಂದಿದ್ದರು. ಈ ವರದಿ ಅನ್ವಯವೇ ಈ ಕೇಂದ್ರ ಸರ್ಕಾರ ಕ್ರಮಕ್ಕೆ ಮುಂದಾಗಿದೆ ಎನ್ನಲಾಗಿದೆ. ರಾಜ್ಯಪಾಲರ ವಿರುದ್ಧ 2024ರ ಮೇ ತಿಂಗಳಲ್ಲಿ ಮಹಿಳಾ ಸಿಬ್ಬಂದಿ ಹೊರಿಸಿದ ಸುಳ್ಳು ಆರೋಪಗಳಿಗೆ ಪೊಲೀಸ್ ಅಧಿಕಾರಿಗಳು ಉತ್ತೇಜನ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Sambhal: ಮಸೀದಿ ಸರ್ವೇ ವಿರೋಧಿಸಿ ಗಲಾಟೆ: ಅಶ್ರುವಾಯು ಸಿಡಿಸಿದ ಪೊಲೀಸರು
Varanasi: ಕುಟುಂಬಿಕರ ಎದುರಿಗೆ ಪೊಲೀಸ್ ಅಧಿಕಾರಿಗೆ ಥಳಿಸಿದ ಗುಂಪು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.