ಎಂ ಜೆ ಅಕ್ಬರ್‌ ಮಾನಹಾನಿ ದಾವೆ: ಪತ್ರಕರ್ತೆ ಪ್ರಿಯಾ ರಮಣಿಗೆ ಜಾಮೀನು


Team Udayavani, Feb 25, 2019, 5:41 AM IST

mj-akbar-700.jpg

ಹೊಸದಿಲ್ಲಿ : ತನ್ನ ವಿರುದ್ಧ ಲೈಂಗಿಕ ದುರ್ವರ್ತನೆ ತೋರಿದ್ದರೆಂದು ಆರೋಪಿಸಿದ ಕಾರಣಕ್ಕೆ ಮಾಜಿ ಕೇಂದ್ರ ಸಚಿವ ಎಂ ಜೆ ಅಕ್‌ಬರ್‌ ಅವರು ದಾಖಲಿಸಿದ್ದ  ಮಾನನಷ್ಟ  ದಾವೆಯ ಓರ್ವ ಆರೋಪಿಯಾಗಿ ಸಮನ್ಸ್‌ ಪಡೆದಿದ್ದ ಪತ್ರಕರ್ತೆ ಪ್ರಿಯಾ ರಮಣಿ ಅವರಗೆ ದಿಲ್ಲಿ ಕೋರ್ಟ್‌ ಇಂದು ಸೋಮವಾರ ಜಾಮೀನು ಮಂಜೂರು ಮಾಡಿದೆ.

ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್‌ ಮ್ಯಾಜಿಸ್ಟ್ರೇಟ್‌ ಸಮರ್‌ ವಿಶಾಲ್‌ ಅವರು ಪ್ರಿಯಾ ರಮಣಿ ಅವರಿಗೆ 10,000 ಬಾಂಡ್‌ ಆಧಾರದ ಮೇಲೆ ಜಾಮೀನು ಮಂಜೂರು ಮಾಡಿದರು. 

ಹ್ಯಾಶ್‌ ಟ್ಯಾಗ್‌ ಮೀ ಟೂ ಆಂದೋಲನದ ಭಾಗವಾಗಿ, ಎಂ ಜೆ ಆಕ್‌ಬರ್‌ ವಿರುದ್ಧ ಪ್ರಿಯಾ ರಮಣಿ ಮಾಡಿದ್ದ ಆರೋಪಗಳು ಮೇಲ್ನೋಟಕ್ಕೇ ಮಾನಹಾನಿಕರವೆಂದು ಕೋರ್ಟ್‌ ಪರಿಗಣಿಸಿದ್ದ ಕಾರಣ ಆಕೆಗೆ ತನ್ನ ಮುಂದೆ ಹಾಜರಾಗುವಂತೆ ಆದೇಶಿಸಿತ್ತು.

ಅಕ್‌ಬರ್‌ ಅವರು ಪ್ರಿಯಾ ರಮಣಿ ಅವರ ಎಲ್ಲ ಆರೋಪಗಳನ್ನು “ಸುಳ್ಳು ಮತ್ತು ಕಪೋಲಕಲ್ಪಿತ’ ಎಂದು ಹೇಳಿ ಅವುಗಳನ್ನು ಅಲ್ಲಗಳೆದಿದ್ದರು. 

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Foot ball

ಬೆಂಗಳೂರಿನಲ್ಲಿ ಭಾರತ- ಮಾಲ್ಡೀವ್ಸ್‌   ವನಿತಾ ಫುಟ್‌ಬಾಲ್‌

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

kejriwal-2

BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

1-ewewqe

Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ

1-wwwe

NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-jyo

Asian Weightlifting: ಜೋಶ್ನಾ ನೂತನ ದಾಖಲೆ

1-bcc

U-19 ವನಿತಾ ಏಷ್ಯಾ ಕಪ್‌: ಫೈನಲ್‌ಗೆ ಭಾರತ

1-J-PP

Pro Kabaddi: ಜೈಪುರ್‌ 12ನೇ ವಿಜಯ

1-bangla

T20;ಮೂರೂ ಪಂದ್ಯ ಗೆದ್ದ ಬಾಂಗ್ಲಾ: ವಿಂಡೀಸಿಗೆ ವೈಟ್‌ವಾಶ್‌

1-pak

ODI; ತವರಲ್ಲೇ ಎಡವಿದ ದಕ್ಷಿಣ ಆಫ್ರಿಕಾ: ಸರಣಿ ಗೆದ್ದ ಪಾಕಿಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.