M.K. Stalin ಜನ್ಮದಿನಕ್ಕೆ ಚೀನೀ ಭಾಷೆಯಲ್ಲಿ ಶುಭಕೋರಿದ ತಮಿಳುನಾಡು ಬಿಜೆಪಿ!
Team Udayavani, Mar 2, 2024, 6:10 AM IST
ನವದೆಹಲಿ: ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಶುಕ್ರವಾರ 71ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡಿದ್ದು, ರಾಜ್ಯ ಬಿಜೆಪಿಯು ಅವರಿಗೆ ಚೀನೀ ಭಾಷೆಯಾದ ಮ್ಯಾಂಡರಿನ್ನಲ್ಲಿ ಶುಭ ಕೋರಿದೆ. ಇತ್ತೀಚೆಗೆ ಇಸ್ರೋದ 2ನೇ ಉಡಾವಣಾ ಕೇಂದ್ರ ಉದ್ಘಾಟನೆ ವೇಳೆ ತ.ನಾಡು ಸರ್ಕಾರ ನೀಡಿದ್ದ ಜಾಹೀರಾತಿನಲ್ಲಿ ಚೀನೀ ರಾಕೆಟ್ನ ಚಿತ್ರವನ್ನು ಬಳಸಿದ್ದು ಭಾರೀ ಟೀಕೆಗೆ ಗುರಿಯಾಗಿತ್ತು. ಬೆನ್ನಲ್ಲೇ ಬಿಜೆಪಿ, “ಎಂ.ಕೆ.ಸ್ಟಾಲಿನ್ ಅವರ ಜನ್ಮದಿನದಂದು ಅವರ ನೆಚ್ಚಿನ ಭಾಷೆ(ಚೀನೀ)ಯಲ್ಲಿ ಶುಭಾಶಯ ಹೇಳುತ್ತಿದ್ದೇವೆ ಎಂದು ವ್ಯಂಗ್ಯವಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.