Madhya Pradesh; ಮರಿ ಆನೆ ಸಾ*ವು: ಒಟ್ಟು 11ಕ್ಕೆ ಏರಿಕೆ
Team Udayavani, Nov 11, 2024, 1:37 AM IST
ಭೋಪಾಲ: ಕೆಲ ದಿನಗಳ ಹಿಂದೆ ಹಿಂಡಿನಿಂದ ತಪ್ಪಿಸಿಕೊಂಡಿದ್ದ ಆನೆ ಮರಿಯನ್ನು ಮಧ್ಯಪ್ರದೇಶದ ಬಾಂಧವಗಢ ಹುಲಿ ರಕ್ಷಿತಾರಾಣ್ಯದಲ್ಲಿ ರಕ್ಷಿಸಲಾಗಿತ್ತು. ರವಿವಾರ ನಡೆದ ಬೆಳವಣಿಗೆ ಯಲ್ಲಿ ಅದು ಮೃತಪಟ್ಟಿದೆ. ರಕ್ಷಣೆ ಮಾಡಲಾಗಿದ್ದ ಆನೆ ಮರಿ ಅನಾರೋಗ್ಯದಿಂದ ಕೂಡಿತ್ತು ಎಂದು ಅರಣ್ಯಾಧಿಕಾರಿಗಳು ಹೇಳಿದ್ದಾರೆ. ಮರಣೋತ್ತರ ಪರೀಕ್ಷೆಯ ಬಳಿಕ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ ಎಂದು ಅರಣ್ಯಾಧಿಕಾರಿ ಪ್ರಕಾಶ್ ಕುಮಾರ್ ವರ್ಮಾ ಹೇಳಿದ್ದಾರೆ. ಇದರಿಂದಾಗಿ ಮಧ್ಯಪ್ರದೇಶದಲ್ಲಿ ಕಳೆದ ತಿಂಗಳು ಅಸುನೀಗಿದ ಆನೆಗಳ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court: ಆರೋಪಿ, ಅಪರಾಧಿ ಮನೆಯನ್ನು ಏಕಾಏಕಿ ನೆಲಸಮ ಮಾಡುವಂತಿಲ್ಲ: ಸುಪ್ರೀಂ ತೀರ್ಪು
Ayodhya; ಖಲಿಸ್ಥಾನ್ ನಾಯಕನಿಂದ ಬೆದರಿಕೆ: ರಾಮ ಮಂದಿರದ ಭದ್ರತೆ ಇನ್ನಷ್ಟು ಹೆಚ್ಚಳ
By-election: ರಾಹುಲ್ ತೊರೆದ ವಯನಾಡಲ್ಲಿ ಪ್ರಿಯಾಂಕಾ ಗಾಂಧಿ ಗೆಲ್ಲುತ್ತಾರಾ?
Maharashtra: ಕಾಂಗ್ರೆಸ್ ಅಭ್ಯರ್ಥಿ ಕಚೇರಿಗೆ ಹೋಗಿ ಮುಖಂಡರಿಗೆ ಸಿಎಂ ಏಕನಾಥ ಶಿಂಧೆ ತರಾಟೆ!
Sivakasi: 60 ರೂ. ಕದ್ದು ಓಡಿ ಹೋಗಿದ್ದ ಆರೋಪಿ 27 ವರ್ಷ ಬಳಿಕ ಸೆರೆ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.