ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಗೆ ಕೋವಿಡ್-19 ಪಾಸಿಟಿವ್
Team Udayavani, Jul 25, 2020, 1:44 PM IST
ಭೋಪಾಲ್: ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಕೋವಿಡ್ ಸೋಂಕು ತಾಗಿರುವುದು ದೃಢವಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಸೋಂಕು ತಾಗಿರುವ ಕುರಿತು ಸ್ಪಷ್ಟಪಡಿಸಿದ್ದಾರೆ. ಪ್ರೀತಿಯ ದೇಶವಾಸಿಗಳೇ ನನಗೆ ಕೋವಿಡ್ ಸೋಂಕು ಲಕ್ಷಣಗಳು ಕಂಡುಬಂದ ಹಿನ್ನಲೆಯಲ್ಲಿ ನಾನು ಗಂಟಲು ದ್ರವ ಪರೀಕ್ಷೆಗೆ ಒಳಗಾಗಿದ್ದೇನೆ. ಅದರ ವರದಿ ಬಂದಿದ್ದು, ಸೋಂಕು ತಾಗಿರುವುದು ದೃಢವಾಗಿದೆ. ನನ್ನ ಸಂಪರ್ಕಕ್ಕೆ ಬಂದ ಸಹೋದ್ಯೋಗಿಗಳು ಕೋವಿಡ್ ಪರೀಕ್ಷೆ ಮಾಡಿಸಿ. ನನ್ನ ನಿಕಟ ಸಂಪರ್ಕಕ್ಕೆ ಬಂದವರುಯ ಕ್ವಾರಂಟೈನ್ ಗೆ ಒಳಗಾಗಿದ್ದಾರೆ ಎಂದು ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
ಎಲ್ಲಾ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುತ್ತೇನೆ. ವೈದ್ಯರ ಸಲಹೆಯಂತೆ ಕ್ವಾರಂಟೈನ್ ಆಗುತ್ತೇನೆ. ಹೀಗಾಗಿ ವಿಡಿಯೀ ಕಾನ್ಫರೆನ್ಸ್ ಮೂಲಕ ರಾಜ್ಯದ ಕೋವಿಡ್ ಸ್ಥಿತಿಗತಿಗಳ ಪರಿಶೀಲನೆ ನಡೆಸುತ್ತೇನೆ ಎಂದು ಮಧ್ಯಪ್ರದೇಶ ಸಿಎಂ ಹೇಳಿದ್ದಾರೆ.
मेरे प्रिय प्रदेशवासियों, मुझे #COVID19 के लक्षण आ रहे थे, टेस्ट के बाद मेरी रिपोर्ट पॉज़िटिव आई है। मेरी सभी साथियों से अपील है कि जो भी मेरे संपर्क में आए हैं, वह अपना कोरोना टेस्ट करवा लें। मेरे निकट संपर्क वाले लोग क्वारन्टीन में चले जाएँ।
— Shivraj Singh Chouhan (@ChouhanShivraj) July 25, 2020
ಮಧ್ಯ ಪ್ರದೇಶದಲ್ಲಿ ಸದ್ಯ 7500 ಕ್ಕೂ ಹೆಚ್ಚಿನ ಸಕ್ರಿಯ ಕೋವಿಡ್ ಪ್ರಕರಣಗಳಿವೆ. ಇದುವರೆಗೆ 17,866 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. 791 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.