![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 19, 2021, 6:33 AM IST
ಭೋಪಾಲ್: ರಾಮಾಯಣದ ಬಗ್ಗೆ ನಡೆಯುವ ರಸಪ್ರಶ್ನೆಯಲ್ಲಿ ವಿಜೇತರಾಗುವವರಿಗೆ ಅಯೋಧ್ಯೆಗೆ ಉಚಿತವಾಗಿ ವಿಮಾನ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಮಧ್ಯಪ್ರದೇಶ ಬಿಜೆಪಿ ಸರಕಾರ ಘೋಷಿಸಿದೆ.
ಇಂದೋರ್‌ನ ಡಾ| ಅಂಬೇಡ್ಕರ್ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳಿಗೆ ರಾಮಾಯಣದ ಅಯೋಧ್ಯಾ ಕಾಂಡದ ಕುರಿತಾಗಿ ಏರ್ಪಡಿಸಲಾಗಿದ್ದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರವಾಸೋದ್ಯಮ ಸಚಿವರಾದ ಉಷಾ ಠಾಕೂರ್ ಈ ಕುರಿತು ಮಾಹಿತಿ ನೀಡಿದ್ದಾರೆ.
ಈ ರಸಪ್ರಶ್ನೆ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆಯಲಿದೆ ಎನ್ನಲಾಗಿದೆ. ರಸಪ್ರಶ್ನೆ ಸ್ಪರ್ಧೆಯನ್ನು ಯಾವಾಗ, ಎಲ್ಲಿ ಆಯೋಜಿಸಲಾಗುವುದು, ಯಾರು ಭಾಗವಹಿಸಬಹುದು ಎನ್ನುವ ಮಾಹಿತಿ ಇನ್ನೂ ಬಿಡುಗಡೆಯಾಗಿಲ್ಲ.
ಇದನ್ನೂ ಓದಿ:ಸೇನಾ ಕವಾಯತು ಸ್ಪರ್ಧೆ: ಗೋರ್ಖಾ ಪಡೆಗೆ ಸ್ವರ್ಣ ಪದಕ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.