ಮಧ್ಯಪ್ರದೇಶ ನಗರಾಡಳಿತ ಚುನಾವಣೆ: ಬಿಜೆಪಿಗೆ 26 ಅಧ್ಯಕ್ಷ ಹುದ್ದೆ
Team Udayavani, Aug 16, 2017, 7:26 PM IST
ಭೋಪಾಲ್ : ಮಧ್ಯಪ್ರದೇಶದ ನಗರಾಡಳಿತೆ ಚುನಾವಣೆಯಲ್ಲಿ ಒಟ್ಟು 43 ಅಧ್ಯಕ್ಷ ಹುದ್ದೆಗಳ ಪೈಕಿ ಬಿಜೆಪಿ 26 ಹುದ್ದೆಗಳನ್ನು ಗೆದ್ದಿದೆ.
ಕಾಂಗ್ರೆಸ್ ವಶದಲ್ಲಿದ್ದ ಕೈಲಾರಸ್ ಮತ್ತು ದಾಬ್ರಾ ಕ್ಷೇತ್ರಗಳನ್ನು ಕೂಡ ಬಿಜೆಪಿ ಗೆದ್ದುಕೊಂಡಿರುವುದು ವಿಶೇಷವಾಗಿದೆ.
ಕಾಂಗ್ರೆಸ್ 14 ಹುದ್ದೆಗಳನ್ನು ಗೆಲ್ಲುವ ಮೂಲಕ ತನ್ನ ನಿರ್ವಹಣೆಯನ್ನು ಸುಧಾರಿಸಿಕೊಂಡಿಎ. ಪಕ್ಷೇತರರು ಮೂರು ಅಧ್ಯಕ್ಷ ಸ್ಥಾನಗಳನ್ನು ಜಯಿಸಿದ್ದಾರೆ.
ಕಳೆದ ಆಗಸ್ಟ್ 11ರಂದು ನಗರಾಡಳಿತೆಗೆ ಚುನಾವಣೆ ನಡೆದು ಶೇ.65.41 ಮತದಾನವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!
Jagjit Singh Dallewal: ರೈತ ನಾಯಕನನ್ನು ಆಸ್ಪತ್ರೆಗೆ ದಾಖಲಿಸಲು ಡಿ.31ರ ಗಡುವು
ಚೆನ್ನೈ ಲೈಂಗಿಕ ಕಿರುಕುಳ ಕೇಸ್: ಎಸ್ಐಟಿ ತನಿಖೆಗೆ ಹೈಕೋರ್ಟ್ ಆದೇಶ
Pinarayi Vijayan: ಸಿಂಗ್ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ
Manmohan Singh ವಿಚಾರದಲ್ಲಿ ಕಾಂಗ್ರೆಸ್ ಅಗ್ಗದ ರಾಜಕಾರಣ ಮಾಡುತ್ತಿದೆ: ಬಿಜೆಪಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.