ನಕಲಿ ವಿಡಿಯೋ: ದಿಗ್ವಿಜಯ್ ಸಿಂಗ್ ವಿರುದ್ಧ ಎಫ್.ಐ.ಆರ್.
Team Udayavani, Jun 16, 2020, 1:50 AM IST
ಭೋಪಾಲ್: ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಕುರಿತು ತಿರುಚಿದ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಿದ ಆಪಾದನೆ ಮೇರೆಗೆ ಕಾಂಗ್ರೆಸ್‌ನ ಹಿರಿಯ ನಾಯಕ ದಿಗ್ವಿಜಯ ಸಿಂಗ್ ಮತ್ತು ಇತರ ಹತ್ತು ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಈ ಬಗ್ಗೆ ಬಿಜೆಪಿ ನಾಯಕರು ದೂರು ನೀಡಿದ್ದರು. ಕಮಲ್‌ನಾಥ್ ನೇತೃತ್ವದ ಸರಕಾರದ ಮದ್ಯ ನೀತಿಯನ್ನು ವಿರೋಧಿಸಿ ಚೌಹಾಣ್ ಹೇಳಿಕೆ ನೀಡಿದ್ದರು.
ಈ ಹೇಳಿಕೆಯನ್ನು ತಿರುಚಲಾಗಿದೆ ಎಂದು ಬಿಜೆಪಿ ಆಪಾದಿಸಿತ್ತು. ಅಲ್ಲದೇ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಕೂಡ, ಈ ವಿಡಿಯೋ ಶೇರ್ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
MUST WATCH
ಹೊಸ ಸೇರ್ಪಡೆ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.