Madhya Pradesh: ಬಾಂಧವ್ಗಢ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಮತ್ತೊಂದು ವ್ಯಾಘ್ರ ಸಾವು
Team Udayavani, Sep 20, 2023, 6:57 PM IST
ಉಮಾರಿಯಾ: ಮಧ್ಯಪ್ರದೇಶದ ಬಾಂಧವ್ಗಢ ಹುಲಿ ಸಂರಕ್ಷಿತ ಪ್ರದೇಶದಲ್ಲಿ (ಬಿಟಿಆರ್) ಬುಧವಾರ ಗಂಡು ಹುಲಿಯ ಮೃತದೇಹ ಪತ್ತೆಯಾಗಿದ್ದು, ಒಂದು ವಾರದಿಂದ ಈಚೆಗೆ ಒಟ್ಟು ಎರಡು ಹುಲಿಗಳು ಅಸುನೀಗಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅರಣ್ಯ ಇಲಾಖೆ ಸಿಬ್ಬಂದಿ ಗಸ್ತು ತೆರಳಿದ ಸಮಯದಲ್ಲಿ ಹುಲಿಯ ಮೃತದೇಹ ಪತ್ತೆಯಾಗಿರುವುದು ಗಮನಕ್ಕೆ ಬಂದಿದೆ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಸಿಸಿಎಫ್) ಮತ್ತು ಮೀಸಲು ಕ್ಷೇತ್ರಗಳ ಉಸ್ತುವಾರಿ ನಿರ್ದೇಶಕ ಲಖನ್ ಲಾಲ್ ಉಕೆ ಹೇಳಿದರು.
ಮೇಲ್ನೋಟಕ್ಕೆ ಮತ್ತೊಂದು ಹುಲಿಯೊಂದಿಗೆ ಕಾದಾಟದಿಂದ ಸಾವು ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸುಮಾರು 5-7 ವರ್ಷ ವಯಸ್ಸಿನ ಹುಲಿ ಎಂದು ಅಂದಾಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.