ಮ.ಪ್ರದೇಶ: ಚಿರತೆಯೊಂದಿಗೆ ಹೋರಾಡಿ ಮಗನನ್ನು ರಕ್ಷಣೆ ಮಾಡಿದ ತಾಯಿ
Team Udayavani, Dec 2, 2021, 6:50 AM IST
ಭೋಪಾಲ: ಮಗನನ್ನು ತನ್ನ ಕಣ್ಣೆದುರೇ ಹೊತ್ತೂಯ್ದ ಚಿರತೆಯೊಂದಿಗೆ ಹೋರಾಡಿ, ತಾಯಿಯು ಮಗನನ್ನು ರಕ್ಷಿಸಿಕೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಸಿಧಿ ಜಿಲ್ಲೆಯ ಬುಡಕಟ್ಟು ಮಹಿಳೆ ಕಿರಣ, ರವಿವಾರ ರಾತ್ರಿ ತನ್ನ ಮೂರು ಮಕ್ಕಳೊಂದಿಗೆ ಮನೆಯ ಹೊರಗೆ ಬೆಂಕಿಯಿಂದ ಚಳಿ ಕಾಯಿಸುತ್ತ ಕುಳಿತಿದ್ದಳು.
ಈ ವೇಳೆ ಎಗರಿದ ಚಿರತೆಯು ಅಲ್ಲಿದ್ದ 6 ವರ್ಷದ ಬಾಲಕನನ್ನು ಹೊತ್ತೂಯ್ದಿದೆ. ತತ್‌ಕ್ಷಣ ಎಚ್ಚೆತ್ತುಕೊಂಡ ಕಿರಣ, ಇನ್ನಿಬ್ಬರು ಮಕ್ಕಳನ್ನು ಮನೆಯೊಳಗೆ ಕಳಿಸಿ, ತಾನು ಕಾಡತ್ತ ಓಡಿದ್ದಾಳೆ.
ಚಿರತೆಯೊಂದಿಗೆ ಹೋರಾಡಿ ಮಗನನ್ನು ಮನೆಗೆ ಕರೆತಂದಿದ್ದಾಳೆ. ಘಟನೆಯಲ್ಲಿ ತಾಯಿ ಮಗನಿಗಿಬ್ಬರಿಗೂ ಗಾಯವಾಗಿದ್ದು, ಚಿಕಿತ್ಸೆ ನೀಡಲಾಗಿದೆ.
ಇದನ್ನೂ ಓದಿ:ಶಬರಿಮಲೆಯಲ್ಲಿ ಇ-ಹುಂಡಿ : ಭಕ್ತಾದಿಗಳು ಗೂಗಲ್ ಪೇ ಮೂಲಕವೂ ಕಾಣಿಕೆ ಸಲ್ಲಿಸಬಹುದು
ಕಿರಣಳ ಸಾಹಸಕ್ಕೆ ಸಿಎಂ ಶಿವರಾಜ್ ಸಿಂಗ್ ಚೌಹಾನ್ ಸೇರಿ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.